Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರುಣಾಚಲದಲ್ಲಿ ಆನೆ ಹಿಡಿದ ಕರ್ನಾಟಕ! ಆಪರೇಷನ್ ಗಜ ಫುಲ್ ಸಕ್ಸಸ್
ಕರ್ನಾಟಕದೇಶಪ್ರಮುಖ

ಅರುಣಾಚಲದಲ್ಲಿ ಆನೆ ಹಿಡಿದ ಕರ್ನಾಟಕ! ಆಪರೇಷನ್ ಗಜ ಫುಲ್ ಸಕ್ಸಸ್

Share
1 Min Read
SHARE

 

newsics.com

ಇಟಾನಗರ (ಅರುಣಾಚಾಲ ಪ್ರದೇಶ): ಇಲ್ಲಿನ ದಟ್ಟ ಕಾಡಿನಲ್ಲಿ ಕಳೆದ ವಾರ ಆರಂಭಗೊಂಡಿದ್ದ ‘ಆಪರೇಷನ್‌ ಗಜ’ ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಕರ್ನಾಟಕ ಅರಣ್ಯ ಇಲಾಖೆಯ ತಂಡವು ಎರಡು ಮದ್ದಾನೆಗಳನ್ನು ಸೆರೆ ಹಿಡಿದಿದೆ.

ತಿರಪ್ ಜಿಲ್ಲೆಯ ಮಾಜಿ ಶಾಸಕ ಹಾಗೂ ಲೋಹಿತ್ ಜಿಲ್ಲೆಯ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹತ್ತಾರು ಜನರ ಪ್ರಾಣ ತೆಗೆದು ಜನರಿಗೆ ದುಃಸ್ವಪ್ನವಾಗಿ ಕಾಡಿ ತೀವ್ರ ಆತಂಕ ಮೂಡಿಸಿದ್ದ ಎರಡು ಗಂಡು ಮಕಾನಗಳನ್ನು (ದಂತವಿಲ್ಲದ ಗಂಡಾನೆ) ಸೋಮವಾರ ಸಂಜೆ ಸೆರೆಹಿಡಿಯವ ಮೂಲಕ ಆಪರೇಷನ್‌ ಯಶಸ್ವಿಯಾಗಿದೆ.

ಕಾಡಂಚಿನ ಗ್ರಾಮಗಳಲ್ಲಿ ಭೀತಿ ಮೂಡಿಸಿದ್ದ ಆನೆಗಳನ್ನು ಹಿಡಿಯಲು ಸಹಕಾರ ನೀಡುವಂತೆ ಅರುಣಾಚಲದ ಹುಲಿ ಮತ್ತು ಆನೆ ಯೋಜನೆಯ ಪ್ರಧಾನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡಿಗ ಡಾ.ಎ.ಟಿ.ದಾಮೋದರ ಅವರು ಕರ್ನಾಟಕದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮತ್ತು ಪಿಸಿಸಿಎಫ್‌ (ವನ್ಯಜೀವಿ) ಕುಮಾರ್ ಪುಷ್ಕರ್‌ ಅವರನ್ನು ಕೋರಿದ್ದರು. ಇದಕ್ಕೆ ಪೂರ್ಣ ಸಹಕಾರ ನೀಡಿರುವ ಕರ್ನಾಟಕವು ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಕೆಲಸ ಮಾಡುತ್ತಿರುವ ಹಿರಿಯ ಪಶುವೈದ್ಯಧಿಕಾರಿ ಮತ್ತು ಆನೆಗಳ ಪ್ರಭಾರಿ ಡಾ. ರಮೇಶ ಎಚ್. ಅವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರವು ಸುಮಾರು 15 ಸದಸ್ಯರ ತಜ್ಞರ ತಂಡವನ್ನು, ಎಐ ಸಕ್ರಿಯಗೊಳಿಸಿದ ಥರ್ಮಲ್ ಡ್ರೋಣ್‌ ಮತ್ತು ಇತರ ವಿಶೇಷ ಉಪಕರಣಗಳು ಸೇರಿದಂತೆ ವಿಶ್ವ ದರ್ಜೆಯ ಆನೆ ಟ್ರ್ಯಾಕಿಂಗ್‌ ಉಪಕರಣಗಳನ್ನು ಕಳುಹಿಸಿ‌ತ್ತು.

ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗೆ ಇಲ್ಲಿಯ ತಿರಪ್ ಜಿಲ್ಲೆಯ ದೇವಮಾಲಿ ಅರಣ್ಯ ವಿಭಾಗ ಮತ್ತು ಲೋಹಿತ್ ಜಿಲ್ಲೆಯ ಲೋಹಿತ್ ಅರಣ್ಯ ವಿಭಾಗದ ಸುನ್‌ಪುರ ಅರಣ್ಯ ವ್ಯಾಪ್ತಿಯಲ್ಲಿ ನವದೆಹಲಿಯ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಧಿಕಾರ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮತ್ತು ಡೆಹ್ರಾಡೂನ್‌ನ ಭಾರತೀಯ ವನ್ಯಜೀವಿ ಸಂಸ್ಥೆಗಳ ಮಾರ್ಗದರ್ಶನದಲ್ಲಿ ನಡೆದ ಬೃಹತ್ ಜಂಟಿ ಕಾರ್ಯಾಚರಣೆಯಲ್ಲಿ ಎರಡೂ ಆನೆಗಳನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಕಷ್ಟ ಕಾಲದಲ್ಲಿ ಸಕಾಲಕ್ಕೆ ನೆರವು ನೀಡಿ ಮಕಾನಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಕರ್ನಾಟಕದ ತಂಡಕ್ಕೆ ಮುಖ್ಯಮಂತ್ರಿ ಪೇಮಾ ಖಂಡು ಧನ್ಯವಾದ ತಿಳಿಸಿದ್ದಾರೆ.

https://www.facebook.com/share/v/1KbtXVBdcc/

https://www.facebook.com/share/v/1KbtXVBdcc/

Butta bomma ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬುಟ್ಟ ಬೊಮ್ಮ ಸಾಂಗ್ ; ಈ ಹಾಡು ಕೇಳಿದರೆ ನೀವೂ ಕುಣಿಯುವುದು ಗ್ಯಾರಂಟಿ, ವಿಡಿಯೋ ನೋಡಿ

 

TAGGED:Karnataka captures elephant in Arunachal Pradesh! Operation Gaja a complete success
Share This Article
Facebook Twitter Copy Link Print
Previous Article ಮುಂದಿನ 48 ತಾಸು ‘ಇದ್ದಲ್ಲೇ ಇರಿ’: ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಸಂದೇಶ
Next Article Pak lockdown ಪಾಕಿಸ್ತಾನ ಲಾಕ್‌ಡೌನ್: ಪ್ರಧಾನಿ ಘೋಷಣೆ

Popular Posts

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

You Might Also Like

ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read
ಪ್ರಮುಖಕರ್ನಾಟಕ

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read
ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?