Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿಯ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ : ಯುವತಿಯ ಹಳೇ ವೀಡಿಯೋ ವೈರಲ್
ಕರ್ನಾಟಕಪ್ರಮುಖ

ಹುಬ್ಬಳ್ಳಿಯ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ : ಯುವತಿಯ ಹಳೇ ವೀಡಿಯೋ ವೈರಲ್

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಲವ್ ಜಿಹಾದ್  ಆರೋಪದ ಪ್ರಕರಣಗಳು ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಒಂದೇ ಜಿಮ್​ನಲ್ಲಿ ಎರಡೆರೆಡು ಲವ್​ ಜಿಹಾದ್​ ಆರೋಪ ಕೇಳಿ ಬಂದಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ಅನ್ಯ ಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದ ಯುವತಿ ಸಂಜೆ ಉಲ್ಟಾ ಹೊಡೆದಿದ್ದಾಳೆ. ಯುವಕನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ನನಗೆ ಒತ್ತಾಯಪೂರ್ವಕವಾಗಿ ಹೇಳಿಕೆ ನೀಡುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆನ್ನಲಾಗುತ್ತಿದೆ.

ದಾಖಲಿಸಿದ ವೇಳೆ ಸ್ವತಃ ಸಂತ್ರಸ್ತೆ ಮಾತನಾಡಿದ ಹಳೇ ವಿಡಿಯೋ ಹೊರಬಿದ್ದಿತ್ತು. ಅದರಲ್ಲಿ ಸಂತ್ರಸ್ತೆ ಮಾತನಾಡಿ, ಮುಫೀಜ್‌ ಮತ್ತು ನಾನು ಪ್ರೀತಿಸಿದೆವು. ತಂದೆ-ತಾಯಿ ತಿಳಿ ಹೇಳಿದ್ದಕ್ಕೆ ಬ್ರೇಕ್ ಮಾಡಿಕೊಂಡೆ. ಮದುವೆ ರಿಜಿಸ್ಟ್ರೇಷನ್ ರದ್ದುಗೊಳಿಸಲು ಅಫೀಲು ಮಾಡಿದ್ದೇನೆ. ಆದರೆ, ಆತನ ಬಳಿ ಇರುವ ಮೊಬೈಲ್, ಪೆನ್‌ಡ್ರೈವ್, ಲ್ಯಾಪ್‌ಟಾಪ್‌ನಲ್ಲಿ ಜತೆಗಿರುವ ಫೋಟೋ, ವಿಡಿಯೋ ಇದೆ. ಪೊಲೀಸರು ಅವುಗಳನ್ನು ನನಗೆ ಕೊಡಿಸಬೇಕು ಎಂದು ಒತ್ತಾಯಿಸಿದ್ದಳು.

ಏತನ್ಮಧ್ಯೆ, ಸ್ವತಃ ಯುವತಿಯೇ ಮಾತನಾಡಿರುವ ಬೇರೆ ವಿಡಿಯೋಗಳು ಭಾನುವಾರ ಸಂಜೆ ಬಹಿರಂಗೊಂಡಿವೆ. ಸಂತ್ರಸ್ತೆಯ ಮತ್ತೊಂದು ವಿಡಿಯೋದಲ್ಲಿ, ಮುಫೀಜ್ ವಿರುದ್ಧ ಪ್ರಕಣ ದಾಖಲಿಸಲು ನನ್ನ ಒಪ್ಪಿಗೆ ಇರಲಿಲ್ಲ. ಕೆಲವರು ಬಲವಂತವಾಗಿ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ.

ಮುಫೀಜ್ ಜತೆಗೆ ಸ್ವಯಂ ಪ್ರೇರಣೆಯಿಂದ ಮದುವೆಗೆ ಮುಂದಾಗಿದ್ದಾಗ ಆತನ ಕುಟುಂಬಸ್ಥರು ನಿರಾಕರಿಸಿದ್ದರು. ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದೆವು. ರಿಜಿಸ್ಟರ್‌ ಮದುವೆ ಆಗಲು ಅವರು ಒಪ್ಪಿಗೆ ಸೂಚಿಸಿದ್ದರು. ಹಾಗೆಯೇ ನಾನು ಕೂಡ ರಿಜಿಸ್ಟ್ರಾರ್‌ ಆಫೀಸ್‌ನಲ್ಲಿ ಮದುವೆಗೆ ಒಪ್ಪಿಗೆ ಸೂಚಿಸಿ ಸಹಿ ಕೂಡ ಮಾಡಿದ್ದೇನೆ. ಇದರಲ್ಲಿ ಅವರ ಕುಟುಂಬದ ಪಾತ್ರವೇನೂ ಇಲ್ಲ ಎಂದು ಹೇಳಿಕೊಂಡಿದ್ದಾಳೆ.

https://www.newsics.com/2026/04/08/pakistan-pm-keen-on-mediation-invites-us-iran-for-talks-on-april-10/

TAGGED:Old video of young woman goes viral
Share This Article
Facebook Twitter Copy Link Print
Previous Article War news ಮಧ್ಯಸ್ಥಿಕೆಗೆ ಪಾಕ್ ಪ್ರಧಾನಿ ಅತ್ಯಾಸಕ್ತಿ! ಏಪ್ರಿಲ್ 10ರಂದು ಮಾತುಕತೆಗೆ ಅಮೆರಿಕ- ಇರಾನ್‌ಗೆ ಆಹ್ವಾನ
Next Article ಕದನ ವಿರಾಮ ಘೋಷಣೆ ಬೆನ್ನಲ್ಲೇ ಶೇ. 15ರಷ್ಟು ಕುಸಿದ ತೈಲ ದರ

Popular Posts

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

You Might Also Like

ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?