Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದ! 30 ವೈದ್ಯರ ಕಾರ್ಯಾಚರಣೆ
ವಿದೇಶವೈರಲ್

610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದ! 30 ವೈದ್ಯರ ಕಾರ್ಯಾಚರಣೆ

Share
1 Min Read
SHARE

newsics.com

ನವದೆಹಲಿ:ಒಂದು ಕಾಲದಲ್ಲಿ 610 ಕೆಜಿ ತೂಕವಿದ್ದ ಶಾರಿ ಈಗ ಕೇವಲ 63 ಕೆಜಿ ತೂಕ ಹೊಂದಿದ್ದಾರೆ. 542 ಕೆಜಿ ತೂಕವನ್ನು ಕಳೆದುಕೊಳ್ಳುವ ಮೂಲಕ ಅವರು ಐತಿಹಾಸಿಕ ದಾಖಲೆ ಮಾಡಿದ್ದಾರೆ.

ಒಂದು ಕಾಲದಲ್ಲಿ 610 ಕೆಜಿ ತೂಕವಿದ್ದ ಶಾರಿ ಈಗ ಕೇವಲ 63 ಕೆಜಿ ತೂಕ ಹೊಂದಿದ್ದಾರೆ. ಶಾರಿ ತನ್ನ ಅತಿಯಾದ ತೂಕದಿಂದಾಗಿ ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಹಾಸಿಗೆಯಲ್ಲೇ ಮಲಗಿದ್ದರು. ಕೊನೆಗೆ ಸೌದಿ ಅರೇಬಿಯಾದ ಮಾಜಿ ದೊರೆಯ ಸಹಾಯದಿಂದ ಅವರು ತಮ್ಮ ಅತಿಯಾದ ತೂಕವನ್ನು ಇಳಿಸಿಕೊಳ್ಳಲು ಸಾಧ್ಯವಾಗಿದೆ.

ಶಾರಿಗಾಗಿ ರೂಪಿಸಲಾದ ಯೋಜನೆಯಲ್ಲಿ, ಕಾರ್ಯ ನಿರ್ವಹಿಸಲು 30 ವೈದ್ಯರ ತಂಡವನ್ನು ರಚಿಸಲಾಯಿತು. ವಿಶೇಷವಾಗಿ ವಿನ್ಯಾಸಗೊಳಿಸಲಾದ ಬೆಡ್ ಮತ್ತು ಫೋರ್ಕ್ ಲಿಫ್ಟ್ ಸಹಾಯದಿಂದ, ಶಾರಿಯನ್ನು ಜಜಾನ್‍ನಲ್ಲಿರುವ ಅವರ ಮನೆಯಿಂದ ರಿಯಾದ್‍ನ ಕಿಂಗ್ ಫಹಾದ್ ಮೆಡಿಕಲ್ ಸಿಟಿಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಯಿತು. ಅವರ ಚಿಕಿತ್ಸಾ ಯೋಜನೆಯ ಭಾಗವಾಗಿ, ಅವರು ಗ್ಯಾಸ್ಟ್ರಿಕ್ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದರು ಮತ್ತು ಸೂಕ್ತವಾದ ಆಹಾರ ಮತ್ತು ಕಠಿಣ ವ್ಯಾಯಾಮ ನಿಯಮವನ್ನು ಅನುಸರಿಸಿದರು.

ಮೊದಲ ಆರು ತಿಂಗಳಲ್ಲಿ, ಹಲವಾರು ಫಿಸಿಯೋಥೆರಪಿ ಮತ್ತು ಇನ್ಟೆಸಿವ್ ಕೇರ್ ಸಹಾಯದಿಂದ ಅವರ ದೇಹದ ತೂಕದ ಅರ್ಧದಷ್ಟು ಕಳೆದುಕೊಳ್ಳಲು ಸಹಾಯ ಮಾಡಿತು. 2023 ರ ಹೊತ್ತಿಗೆ, ಅವರ ತೂಕವನ್ನು 63.5 ಕೆಜಿಗಳಿಗೆ ಇಳಿಸಲಾಯಿತು. ಆದರೆ ಅಂತಹ ದೊಡ್ಡ ತೂಕ ನಷ್ಟದಿಂದಾಗಿ ಉಳಿದಿದ್ದ ಹೆಚ್ಚುವರಿ ಚರ್ಮವನ್ನು ತೆಗೆದುಹಾಕಲು ಅವರು ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಬೇಕಾಯಿತು.

Share This Article
Facebook Twitter Copy Link Print
Previous Article ಹಸಿ ಹಾಲನ್ನು ಕಾಯಿಸದೆ ಕುಡಿದರೆ ಏನಾಗುತ್ತೆ..?
Next Article ಫಸ್ಟ್‌ ನೈಟ್‌ಗೆ ಹೋಗುವ ಮುನ್ನ ಇದನ್ನು ತಿನ್ನಲೇಬೇಕು..!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?