Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಇಂದು ಮಳೆಯ ಮುನ್ಸೂಚನೆ : ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಇಂದು ಮಳೆಯ ಮುನ್ಸೂಚನೆ : ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಆದರೆ ಇಂದು ಕೇವಲ ಮೂರು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://www.newsics.com/2026/04/08/constable-revathi-sentenced-9-police-officers-to-death/

TAGGED:Rain forecast in the state today: Yellow alert for three districts
Share This Article
Facebook Twitter Copy Link Print
Previous Article ತಂದೆ-ಮಗನ ಲಾಕಪ್ ಡೆತ್ ಪ್ರಕರಣ : 9 ಪೊಲೀಸ್​ ಅಧಿಕಾರಿಗಳಿಗೆ ಗಲ್ಲುಶಿಕ್ಷೆ ಕೊಡಿಸಿದ ಕಾನ್​ಸ್ಟೇಬಲ್​ ರೇವತಿ
Next Article ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Popular Posts

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

You Might Also Like

ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?