Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ
ದೇಶಕರ್ನಾಟಕಪ್ರಮುಖ

ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್ 15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಶ್ರೀ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.  ಏ.15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಶ್ರೀ ಕ್ಷೇತ್ರದಲ್ಲಿ ಡಾ. ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಏಪ್ರಿಲ್ 10 ರಿಂದ 15 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

https://www.newsics.com/2026/04/08/rain-forecast-in-the-state-today-yellow-alert-for-three-districts/

TAGGED:Prime Minister Modi to visit Adi Chunchanagiri on April 15
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇಂದು ಮಳೆಯ ಮುನ್ಸೂಚನೆ : ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ : ಮಿಲಿಟರಿ ಘಟಕಗಳಿಗೆ ಎಚ್ಚರಿಕೆ ನೀಡಿದ ಮೊಜ್ತಬಾ ಖಮೇನಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?