Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಬೆಳೆಗಾರ ಬಲಿ
ಕರ್ನಾಟಕಪ್ರಮುಖ

ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಬೆಳೆಗಾರ ಬಲಿ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಮುಂದುವರಿದಿದ್ದು, ಬುಧವಾರ ಬೆಳ್ಳಂಬೆಳಗ್ಗೆ ಬೆಳೆಗಾರರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು ಎಂಬವರೇ ಕಾಡಾನೆ ದಾಳಿಗೆ ಸಿಲುಕಿ ಪ್ರಾಣ ತೆತ್ತವರು

ಬುಧವಾರ ಬೆಳಗ್ಗೆ ಕುಚಿ-ಕಾಯಿಮಾನಿ ನಡುವೆ ಇರುವ ತಮ್ಮ ತೋಟಕ್ಕೆ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆ ಅವರ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿ ತುಳಿದು ಸಾಯಿಸಿದೆ. ಮೃತದೇಹವನ್ನು ಕುಟ್ಟ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದೆ.

ಶ್ರೀಮಂಗಲ ಹೋಬಳಿಯ ಕುರ್ಚಿ ಕಾಯಿಮಾನಿ ಭಾಗದಲ್ಲಿ ಸುಮಾರು 8-10 ಕಾಡಾನೆಗಳಿರುವ ಗುಂಪು ಓಡಾಡುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಘಟನೆಯ ಮತ್ತಷ್ಟು ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

https://www.newsics.com/2026/04/08/married-woman-befriends-minor-boy-on-social-media-invites-him-to-hotel-rapes-him-watch-video/

TAGGED:Farmer killed in early morning wild elephant attack
Share This Article
Facebook Twitter Copy Link Print
Previous Article ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನ ಜತೆ ಸ್ನೇಹ; ಹೋಟೆಲ್‌ಗೆ ಕರೆಸಿ ಅತ್ಯಾಚಾರ ಎಸಗಿದ ವಿವಾಹಿತ ಮಹಿಳೆ : ವಿಡಿಯೋ ನೋಡಿ
Next Article ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ : ಖಾಕಿ ಪಡೆಯ ಕ್ರೌರ್ಯ ಬಯಲಿಗೆಳೆದ ರೇವತಿಗೆ ಭಾರಿ ಬಿಗಿ ಭದ್ರತೆ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?