Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ ಯೋಜನೆಗಳ ಅನುದಾನದ ವಿವರ ಕೇಳಿದ ಚುನಾವಣಾ ಆಯೋಗ
ಕರ್ನಾಟಕದೇಶಪ್ರಮುಖ

ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ ಯೋಜನೆಗಳ ಅನುದಾನದ ವಿವರ ಕೇಳಿದ ಚುನಾವಣಾ ಆಯೋಗ

Share
1 Min Read
SHARE

newsics.com

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ  ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆದಿದ್ದು, ವಿವರಣೆ ಕೇಳಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಆಯೋಗದ ಪೂರ್ವಾನುಮತಿ ಇಲ್ಲದೆ ಯಾವುದೇ ಕಲ್ಯಾಣ ಯೋಜನೆಗಳ ಹಣವನ್ನು ಬಿಡುಗಡೆ ಮಾಡುವಂತಿಲ್ಲ” ಎಂದು ಆಯೋಗವು ತನ್ನ ಪತ್ರದಲ್ಲಿ ಸ್ಪಷ್ಟಪಡಿಸಿದೆ.

 

ಈ ಎರಡು ಜಿಲ್ಲೆಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ ಅಧಿಕಾರಿಯ ಹೆಸರನ್ನು ತಕ್ಷಣ ಹಂಚಿಕೊಳ್ಳಬೇಕು. ಆಯೋಗದ ಅನುಮತಿ ಇಲ್ಲದೆ ಇನ್ನು ಮುಂದೆ ಯಾವುದೇ ಹಣ ಮಂಜೂರಾತಿ ಅಥವಾ ವಿತರಣೆ ಮಾಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

https://www.newsics.com/2026/04/08/father-son-lockup-death-case-tight-security-for-revathi-who-exposed-the-brutality-of-the-khaki-force/

TAGGED:Election Commission seeks details of grants for projects to release money for guarantee during by-elections
Share This Article
Facebook Twitter Copy Link Print
Previous Article Today’s Horoscope ರಾಶಿ ಭವಿಷ್ಯ, 08-04-2026, ಬುಧವಾರ, ಇಂದಿನ ನಿಮ್ಮ ಅದೃಷ್ಟ ಸಂಖ್ಯೆ ಯಾವುದು?
Next Article ನೇಣಿಗೆ ಕೊರಳೊಡ್ಡಿದ ಪ್ರಿಯತಮೆ :ವಿಚಾರ ತಿಳಿದು, ಪ್ರಿಯಕರನು ಆತ್ಮ*ಹತ್ಯೆ

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?