Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಂಗಭೂಮಿ ಯುವ ಕಲಾವಿದ, ಕಿರುತೆರೆ ನಟ ಆತ್ಮ*ಹತ್ಯೆ
ಕರ್ನಾಟಕಪ್ರಮುಖಮನರಂಜನೆ

ರಂಗಭೂಮಿ ಯುವ ಕಲಾವಿದ, ಕಿರುತೆರೆ ನಟ ಆತ್ಮ*ಹತ್ಯೆ

Share
1 Min Read
SHARE

newsics.com

ಬೆಂಗಳೂರು :  ಯುವ ರಂಗಭೂಮಿ ಕಲಾವಿದ ಮುರಳಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಿರುಚಿತ್ರಗಳಲ್ಲಿಯೂ ನಟಿಸಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ,.

ಬೆಂಗಳೂರಿನ ಸಾರಕ್ಕಿ ಸಮೀಪದ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಮುರಳಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಕೆಲ ಕಿರುಚಿತ್ರಗಳಲ್ಲಿ ನಟಿಸುವ ಮೂಲಕವೂ ಗಮನಸೆಳೆದಿದ್ದರು. ಕಲೆಯ ಮೇಲಿನ ಅಪಾರ ಆಸಕ್ತಿ ಹೊಂದಿದ್ದ ಅವರು, ತಮ್ಮ ಅಭಿನಯದ ಮೂಲಕ ಸ್ನೇಹಿತರು ಹಾಗೂ ಸಹ ಕಲಾವಿದರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/08/su-from-so-movies-sister-in-law-married-mahima-whose-husband-died-just-because-she-wanted-to/

TAGGED:television actor commits suicideYoung theater artist
Share This Article
Facebook Twitter Copy Link Print
Previous Article ಬೇಕು ಅಂತಲೇ ಗಂಡ ತೀರಿಕೊಂಡ ಮಹಿಮೆಯನ್ನು ಮದುವೆಯಾದ Su From So Movie ಬಾವ!
Next Article ನಾಳೆ ಕೇರಳ, ಅಸ್ಸಾಂ, ಪುದುಚೆರಿ ವಿಧಾನಸಭಾ ಚುನಾವಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?