Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಫಿ ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ
ಕರ್ನಾಟಕದೇಶಪ್ರಮುಖ

ಕಾಫಿ ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

Share
1 Min Read
SHARE

newsics.com

ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಕದನದಿಂದಾಗಿ ಕಾಫಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ರಫ್ತು ಸ್ಥಗಿತಗೊಂಡ ಪರಿಣಾಮ ಕಾಫಿ ಬೆಲೆ ಶೇ 20ರಷ್ಟು ಕುಸಿದಿದ್ದು, ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಒಂದೆಡೆ ಯುದ್ಧದಿಂದ ರಫ್ತು ನಿಂತಿದ್ದರೆ, ಮತ್ತೊಂದೆಡೆ ಜಗತ್ತಿನ ಅತಿ ದೊಡ್ಡ ಕಾಫಿ ಬೆಳೆಗಾರ ರಾಷ್ಟ್ರಗಳಾದ ಬ್ರೆಜಿಲ್ ಮತ್ತು ವಿಯೆಟ್ನಾಂನಲ್ಲಿ ಈ ಬಾರಿ ಉತ್ತಮ ಫಸಲು ಬಂದಿದೆ. ಕಳೆದ ವರ್ಷ ಅಲ್ಲಿ ಫಸಲು ಕೈಕೊಟ್ಟಿದ್ದರಿಂದ ಭಾರತದ ಕಾಫಿಗೆ ಭಾರಿ ಬೇಡಿಕೆ ಇತ್ತು. ಆದರೆ ಈಗ ಆ ದೇಶಗಳಲ್ಲೂ ಫಸಲು ಚೆನ್ನಾಗಿರುವುದು ಮತ್ತು ಯುದ್ಧದ ಪರಿಣಾಮ ರಫ್ತು ರದ್ದಾಗಿರುವುದು ಬೆಳೆಗಾರರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಅರೇಬಿಕಾ ಕಾಫಿ: ಕಳೆದ ವರ್ಷ 50 ಕೆಜಿ ಚೀಲಕ್ಕೆ 29 ಸಾವಿರ ರೂ. ಇದ್ದ ಬೆಲೆ ಈಗ 23 ಸಾವಿರಕ್ಕೆ ಕುಸಿದಿದೆ. ರೊಬಸ್ಟಾ ಕಾಫಿ: 12 ಸಾವಿರ ರೂ. ಇದ್ದ ಬೆಲೆ ಈಗ ಕೇವಲ 8 ಸಾವಿರಕ್ಕೆ ಇಳಿಕೆಯಾಗಿದೆ.

ಸದ್ಯ, 2 ವಾರಗಳ ಮಟ್ಟಿಗೆ ಕದನ ವಿರಾಮ ಘೋಷಣೆಯಾಗಿದ್ದು, ಕಾಫಿ ಬೆಳೆಗಾರರ ಸಂಕಷ್ಟ ಬಗೆಹರಿಯುತ್ತದೆಯಾ ಕಾದುನೋಡಬೇಕಿದೆ.

 

TAGGED:Coffee growers distraught as exports halt; prices drop 20 percent
Share This Article
Facebook Twitter Copy Link Print
Previous Article ನಾಳೆ ಕೇರಳ, ಅಸ್ಸಾಂ, ಪುದುಚೆರಿ ವಿಧಾನಸಭಾ ಚುನಾವಣೆ
Next Article ಮಾಣಿಕ್ಯಧಾರಾ ಫಾಲ್ಸ್ ಬಳಿ ಪಾಲಕ್ಕಾಡ್‌ನ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ!

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?