Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Indian Government’s alert ಇರಾನ್‌ನಿಂದ ತಕ್ಷಣ ಹೊರಡಿ: ಭಾರತ ಸರ್ಕಾರ ಸೂಚನೆ
ದೇಶಪ್ರಮುಖವಿದೇಶ

Indian Government’s alert ಇರಾನ್‌ನಿಂದ ತಕ್ಷಣ ಹೊರಡಿ: ಭಾರತ ಸರ್ಕಾರ ಸೂಚನೆ

Share
1 Min Read
SHARE

 

ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!

newsics.com

ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಮಹತ್ವದ ಎಚ್ಚರಿಕೆ ನೀಡಿದೆ.

ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ಲಭ್ಯವಿರುವ ಮಾರ್ಗಗಳ ಮೂಲಕ “ತಕ್ಷಣವೇ ದೇಶವನ್ನು ತೊರೆಯುವಂತೆ” (Expeditiously Exit Iran) ನವದೆಹಲಿಯ ವಿದೇಶಾಂಗ ಸಚಿವಾಲಯ ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

ಅಮೆರಿಕವು ಇರಾನ್ ವಿರುದ್ಧ ಹಮ್ಮಿಕೊಂಡಿದ್ದ ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic Fury) ಕಾರ್ಯಾಚರಣೆಗೆ ಸಂಬಂಧಿಸಿದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೇವಲ ಎರಡು ವಾರಗಳ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ರಾಯಭಾರ ಕಚೇರಿಯ ಸಂಪರ್ಕಕ್ಕೆ ಸೂಚನೆ:

ಇರಾನ್‌ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಮತ್ತು ಕಚೇರಿಯು ಸೂಚಿಸುವ ಸುರಕ್ಷಿತ ಮಾರ್ಗಗಳ ಮೂಲಕವೇ ದೇಶದಿಂದ ಹೊರಬರಬೇಕು ಎಂದು ಅಡ್ವೈಸರಿಯಲ್ಲಿ ತಿಳಿಸಲಾಗಿದೆ.

ಹೆಚ್ಚಿದ ಆತಂಕ:

ಎರಡು ವಾರಗಳ ಕದನ ವಿರಾಮದ ನಂತರ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈಗಾಗಲೇ ಇರಾನ್‌ನಿಂದ ಭಾರತಕ್ಕೆ ಮರಳಲು ಇಚ್ಚಿಸುವವರಿಗಾಗಿ ರಾಯಭಾರ ಕಚೇರಿಯು ವಿಶೇಷ ಸಹಾಯವಾಣಿ ಮತ್ತು ಸಮನ್ವಯ ಸಮಿತಿಯನ್ನು ರಚಿಸಿದೆ.

 

https://x.com/i/status/2041756690047979944

https://x.com/i/status/2041756690047979944

 

ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!

 

TAGGED:Indian government warns to leave Iran immediately
Share This Article
Facebook Twitter Copy Link Print
Previous Article ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!
Next Article ಕೊನೆಯ ಕ್ಷಣದಲ್ಲಿ ಚೀನಾ ತನ್ನ ಆಟವನ್ನು ಹೇಗೆ ಬದಲಾಯಿಸಿತು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?