Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PUC result ಇಂದು ಮಧ್ಯಾಹ್ನ ಸೆಕೆಂಡ್ ಪಿಯು ರಿಸಲ್ಟ್: ಎಲ್ಲೆಲ್ಲಿ ಫಲಿತಾಂಶ ಸಿಗುತ್ತೆ?
ಕರ್ನಾಟಕದೇಶಪ್ರಮುಖ

PUC result ಇಂದು ಮಧ್ಯಾಹ್ನ ಸೆಕೆಂಡ್ ಪಿಯು ರಿಸಲ್ಟ್: ಎಲ್ಲೆಲ್ಲಿ ಫಲಿತಾಂಶ ಸಿಗುತ್ತೆ?

Share
1 Min Read
SHARE

ಈ ದಿಕ್ಕಿನಲ್ಲಿ ಹಣ ಇಟ್ಟರೆ, ಮನೆಯಲ್ಲಿ ದುಡ್ಡಿಗೆ ಬರವೇ ಇರಲ್ಲ!

newsics.com

ಗುರುವಾರ (ಏಪ್ರಿಲ್ 9) ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ.

ಸಚಿವ ಮಧು ಬಂಗಾರಪ್ಪ ಫಲಿತಾಂಶದ ಪ್ರಮುಖ ವಿವರ ನೀಡಲಿದ್ದಾರೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್:https://karresults.nic.in ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.
  • ಮೊಬೈಲ್ ಆಪ್: ಕರ್ನಾಟಕ ಒನ್ (KarnatakaOne) ಮೊಬೈಲ್ ಆಪ್ ಮೂಲಕವೂ ಮಾಹಿತಿ ಪಡೆಯಬಹುದು.
  • ನೇರ ಸಂದೇಶ: ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಲಿಯಿಂದಲೇ ವಾಟ್ಸಾಪ್ (WhatsApp) ಅಥವಾ ಎಸ್‌ಎಂಎಸ್ (SMS) ಮೂಲಕ ಫಲಿತಾಂಶದ ವಿವರಗಳನ್ನು ರವಾನಿಸಲಾಗುವುದು.
  • ಕಾಲೇಜುಗಳಲ್ಲಿ ಲಭ್ಯತೆ: ಸಂಬಂಧಿತ ಕಾಲೇಜುಗಳಿಗೂ ಸಹ ದಿನಾಂಕ 09-04-2026ರ ಮಧ್ಯಾಹ್ನ 3.00 ಗಂಟೆಗೆ ಫಲಿತಾಂಶ ಪಟ್ಟಿಯನ್ನು ಲಭ್ಯಗೊಳಿಸಲಾಗುವುದು.

ಇತಿಹಾಸದಲ್ಲೇ ಮೊದಲ ಬಾರಿ:

ಡಿಜಿಲಾಕರ್ ಮೂಲಕ ಅಂಕಪಟ್ಟಿ!

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಂಡಲಿಯು ಈ ವರ್ಷ ಒಂದು ವಿಶೇಷ ಕ್ರಮವನ್ನು ಕೈಗೊಂಡಿದೆ. ಇದೇ ಮೊದಲ ಬಾರಿಗೆ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕವೂ ಲಭ್ಯಗೊಳಿಸಲಾಗುತ್ತಿದೆ.

  • ಡೌನ್‌ಲೋಡ್ ಸಮಯ:
  • 09-04-2026ರ ಮಧ್ಯಾಹ್ನ 3.00 ಗಂಟೆಯಿಂದ ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯವಿರುತ್ತದೆ.
  • ವೆಬ್‌ಸೈಟ್: https://www.digilocker.gov.in ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
  • ಸಹಾಯ ವಿಡಿಯೋ: ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡುವ ಪ್ರಕ್ರಿಯೆಯನ್ನು ತಿಳಿದುಕೊಳ್ಳಲು ಮಂಡಲಿಯು ಈ ವಿಡಿಯೋ ಲಿಂಕ್ ಅನ್ನು ಒದಗಿಸಿದೆ: https://tinyurl.com/mw84wmh9.

ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೆ ಅಧಿಕೃತ ಜಾಲತಾಣಗಳ ಮೂಲಕ ಫಲಿತಾಂಶವನ್ನು ಪಡೆಯುವಂತೆ ಮಂಡಳಿಯ ಅಧ್ಯಕ್ಷರು ಕೋರಿದ್ದಾರೆ.

 

 

ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್, ಅಗ್ಗದ ಪ್ಲಾನ್ ಕಡ್ಡಾಯ!

ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?

TAGGED:Second PU result this afternoon: Where will the results be available?
Share This Article
Facebook Twitter Copy Link Print
Previous Article ಇರಾನ್‌ನಲ್ಲಿ ಕಾನೂನುಬದ್ಧ ಮದುವೆಯ ವಯಸ್ಸು ಎಷ್ಟು?
Next Article ಮೊದಲ ಪತ್ನಿ ಇರುವಾಗಲೇ 2ನೇ ಮದುವೆಯಾಗುವುದು ಅಪರಾಧವಲ್ಲ ; ಹೈಕೋರ್ಟ್ ಮಹತ್ವದ ತೀರ್ಪು

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?