Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಶವದ ಜತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ
ಕರ್ನಾಟಕಪ್ರಮುಖ

ಪತಿ ಶವದ ಜತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

 newsics.com

ಚಿಕ್ಕಮಗಳೂರು:  ವೃದ್ಧರೊಬ್ಬರು ಮೃತಪಟ್ಟಿದ್ದು, ಪತಿ ಶವದ ಜೊತೆಗೆ ಮಾನಸಿಕ ಅಸ್ವಸ್ಥ ಪತ್ನಿ ಹತ್ತು ದಿನ ಕಳೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ನಲ್ಲಿ ನಡೆದಿದೆ.

 

ಬಣಕಲ್ ಸುಭಾಷ್ ನಗರದ ಸಿರಿಲ್ ಮೋನಿಸ್(77) ಮೃತಪಟ್ಟವರು. ಅವರ ಮಗ ಮೆಲ್ವಿನ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪುತ್ರಿ ದುಬೈನಲ್ಲಿ ಶಿಕ್ಷಕಿಯಾಗಿದ್ದಾರೆ. ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದ ಸಿರಿಲ್ ಮೋನಿಸ್ ಅವರಿಗೆ ಚಿಕಿತ್ಸೆ ಕೊಡಿಸಿದ ಪುತ್ರ ಬೆಂಗಳೂರಿಗೆ ತೆರಳಿದ್ದರು.

 

ತಾಯಿ ಸಿಸಿಲ್ ಮಾನಸಿಕ ಅಸ್ವಸ್ಥರಾಗಿದ್ದು, ಅವರಿಗೆ ಆಗಾಗ ಕರೆ ಮಾಡಿ ಪುತ್ರ ತಂದೆಯ ಆರೋಗ್ಯ ವಿಚಾರಿಸುತ್ತಿದ್ದರು. ಕರೆ ಮಾಡಿದಾಗ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರಿಂದ ತಾಯಿಯ ಮಾತನ್ನು ನಂಬಿದ ಪುತ್ರ ಸುಮ್ಮನಾಗಿದ್ದಾರೆ.

 

ಆದರೆ, 10 ದಿನಗಳ ಹಿಂದೆಯೇ ಸಿರಿಲ್ ಮೃತಪಟ್ಟಿದ್ದರು. ಸಿಸಿಲ್ ಲವರ ಗಮನಕ್ಕೆ ಬಂದಿಲ್ಲ. ಕೊಳೆತ ಮೃತದೇಹದ ಜೊತೆಗೆ ದಿನ ಕಳೆದಿದ್ದಾರೆ. ಪುತ್ರ ಅನುಮಾನದಿಂದ ತನ್ನ ಸ್ನೇಹಿತನನ್ನು ಮನೆಗೆ ಕಳುಹಿಸಿದಾಗ ತಂದೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತದೇಹ ಕೊಳೆತ ವಾಸನೆ ಬಂದಿದ್ದರಿಂದ ಅಕ್ಕಪಕ್ಕದವರು ಪರಿಶೀಲನೆಗೆ ಮುಂದಾಗಿದ್ದಾರೆ. ಕೊನೆಗೆ ಸಾಮಾಜಿಕ ಕಾರ್ಯಕರ್ತ ಆರಿಫ್ ನೆರವಿನೊಂದಿಗೆ ಪೊಲೀಸರ ನೇತೃತ್ವದಲ್ಲಿ ಶವ ಪರೀಕ್ಷೆ ನಡೆಸಿ ಬಣಕಲ್ ಕ್ರೈಸ್ತರ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

https://www.newsics.com/2026/04/09/a-mentally-ill-wife-spent-10-days-with-her-husbands-dead-body/

TAGGED:A mentally ill wife spent 10 days with her husband's dead body
Share This Article
Facebook Twitter Copy Link Print
Previous Article 14,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಅಮೆಜಾನ್
Next Article ಕದನ ವಿರಾಮದ ಬೆನ್ನಲ್ಲೇ ಇದು ಯುದ್ಧದ ಅಂತ್ಯವಲ್ಲ, ಕೇವಲ ವಿರಾಮವಷ್ಟೇ ಎಂದ ನೆತನ್ಯಾಹು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?