Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಬೆಂಗಳೂರು:  ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಭಾಗಗಳಲ್ಲಿ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ ಮತ್ತು ಚಾಮರಾಜನಗರದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಮತ್ತು ಸೆಕೆ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯೂ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

https://www.newsics.com/2026/04/09/netanyahu-says-this-is-not-the-end-of-the-war-just-a-pause-following-the-ceasefire/

TAGGED:Heavy rain with thunderstorm in the state; Yellow alert announced for these districts!
Share This Article
Facebook Twitter Copy Link Print
Previous Article ಕದನ ವಿರಾಮದ ಬೆನ್ನಲ್ಲೇ ಇದು ಯುದ್ಧದ ಅಂತ್ಯವಲ್ಲ, ಕೇವಲ ವಿರಾಮವಷ್ಟೇ ಎಂದ ನೆತನ್ಯಾಹು
Next Article ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು: 60 ಎಕರೆ ಬೆಂಕಿಗಾಹುತಿ!

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?