Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು: 60 ಎಕರೆ ಬೆಂಕಿಗಾಹುತಿ!
ಕರ್ನಾಟಕಪ್ರಮುಖ

ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು: 60 ಎಕರೆ ಬೆಂಕಿಗಾಹುತಿ!

Share
0 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ್ಲಿ ಈ ಒಂದು ಅಗ್ನಿವಗಡ ಸಂಭವಿಸಿದೆ ಸುಮಾರು 50ರಿಂದ 60 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ನಿಯಂತ್ರಣಕ್ಕೆ ಸಿಗದೆ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕು ಅರಣ್ಯಕ್ಕೆ ವ್ಯಾಪಿಸುತ್ತಿದೆ.

https://www.newsics.com/2026/04/09/heavy-rain-with-thunderstorms-in-the-state-yellow-alert-declared-for-these-districts/

 

TAGGED:Wildfire in Biligiri Ranganabetta Tiger Reserve: 60 acres burnt!
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!
Next Article ಭೂತನಾಳ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?