Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಬೆಚ್ಚಿ ಬಿದ್ದ ಜನ
ಕರ್ನಾಟಕಪ್ರಮುಖ

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಬೆಚ್ಚಿ ಬಿದ್ದ ಜನ

Share
0 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ವಿಜಯಪುರ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂದುವರಿಯುತ್ತಿರುವ ಭೂಕಂಪನದ ಸರಣಿ ಇಂದೂ ಸಹ ಮುಂದುವರಿದಿದ್ದು, ಹಲವೆಡೆ ಭೂಮಿಯ ಕಂಪನದ ಅನುಭವವಾಗಿದೆ. ಇದರಿಂದಾಗಿ ಜಿಲ್ಲೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ತಿಕೋಟಾ ತಾಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ.

ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ.

https://www.newsics.com/2026/04/09/national-film-academy-awards-announced-rishab-shetty-wins-best-actor-best-director-awards/

TAGGED:Earthquake felt again in Vijayapura: People shocked
Share This Article
Facebook Twitter Copy Link Print
Previous Article ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟ; ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ.!
Next Article ವಿವಿ ಪರೀಕ್ಷೆಯಲ್ಲಿ ‘ಅಲ್ಲಾ’ ಕುರಿತ ಪ್ರಶ್ನೆ: ಭಾರೀ ವಿವಾದ, ಉನ್ನತ ಮಟ್ಟದ ತನಿಖೆಗೆ ಆದೇಶ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?