Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್
ದೇಶಪ್ರಮುಖವಿದೇಶ

Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ತಮ್ಮ ಬೆನ್ನು ನೋವಿನ ಸಮಸ್ಯೆಯಿಂದಾಗಿ ಟೆಸ್ಟ್ ಕ್ರಿಕೆಟ್ ‘ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾರೆ.

2023ರ ವಿಶ್ವಕಪ್ ನಂತರ ರಶೀದ್ ಖಾನ್ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ದೀರ್ಘಕಾಲ ಕ್ರಿಕೆಟ್ ಆಡಬೇಕೆಂದರೆ ಟೆಸ್ಟ್ ಕ್ರಿಕೆಟ್‌ನಿಂದ ದೂರವಿರಿ ಎಂದು ಲಂಡನ್‌ನ ವೈದ್ಯರು ಅವರಿಗೆ ಸಲಹೆ ನೀಡಿದ್ದರು. ಆದರೆ, ಕ್ರಿಕೆಟ್ ಮೇಲಿನ ಪ್ರೀತಿಯಿಂದ ಅವರು ವೈದ್ಯರ ಮಾತನ್ನು ನಿರ್ಲಕ್ಷಿಸಿ ಪಂದ್ಯಗಳನ್ನು ಆಡಿದ್ದರು.

ಶಸ್ತ್ರಚಿಕಿತ್ಸೆಯ ನಂತರ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ನಾನು ಬರೋಬ್ಬರಿ 67 ಓವರ್‌ಗಳನ್ನು ಬೌಲಿಂಗ್ ಮಾಡಿದ್ದೆ. ಇದನ್ನು ಕೇಳಿ ನನ್ನ ವೈದ್ಯರೇ ಬೆಚ್ಚಿಬಿದ್ದರು. ‘ನಿನಗೆ ಕ್ರಿಕೆಟ್ ಆಡುವ ಆಸೆ ಇಲ್ಲದಿದ್ದರೆ ಮಾತ್ರ ಟೆಸ್ಟ್ ಕ್ರಿಕೆಟ್ ಮುಂದುವರಿಸು’ ಎಂದು ಅವರು ಖಡಕ್ ಆಗಿ ಎಚ್ಚರಿಸಿದ್ದರು, ಎಂದು ರಶೀದ್ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಅಫ್ಘಾನಿಸ್ತಾನ ಇದುವರೆಗೆ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ರಶೀದ್ ಖಾನ್ ಅದರಲ್ಲಿ ಕೇವಲ 6 ಪಂದ್ಯಗಳಲ್ಲಿ ಭಾಗವಹಿಸಿದ್ದಾರೆ.

ನಾನು ದೀರ್ಘಕಾಲ ಕ್ರಿಕೆಟ್ ಆಡಬೇಕೆಂದರೆ ಕೆಂಪು ಚೆಂಡಿನ ಕ್ರಿಕೆಟ್‌ನಿಂದ ದೂರವಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ನಾನು ಏಕದಿನ ಮತ್ತು ಟಿ20 ಪಂದ್ಯಗಳಿಗೆ ಆದ್ಯತೆ ನೀಡಲಿದ್ದೇನೆ,” ಎಂದು ರಶೀದ್ ತಿಳಿಸಿದ್ದಾರೆ. 2026ರಲ್ಲಿ ಭಾರತದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ರಶೀದ್ ಖಾನ್ ಭಾಗವಹಿಸುವ ಸಾಧ್ಯತೆಯಿದೆ. ಟೆಸ್ಟ್ ಕ್ರಿಕೆಟ್‌ಗೆ ಅವರು ವಿದಾಯ ಹೇಳುತ್ತಿರುವುದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದೆ.

https://www.newsics.com/2026/04/09/a-young-man-who-was-supposed-to-go-to-the-fair-and-climb-the-mountain-ended-up-in-a-coma/

TAGGED:Rashid Khan bids farewell to Test cricket
Share This Article
Facebook Twitter Copy Link Print
Previous Article ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದ ಯುವಕ ಮಸಣ ಸೇರಿದ
Next Article ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?