Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ
ಕರ್ನಾಟಕಪ್ರಮುಖ

ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟವಾಗಲಿದೆ.

ಈ ಬಾರಿಯ ಫಲಿತಾಂಶದ ವಿಶೇಷವೆಂದರೆ, ಫಲಿತಾಂಶ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು (Marks Card) ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಡಿಜಿಲಾಕರ್ (DigiLocker) ಮೂಲಕ ವಿದ್ಯಾರ್ಥಿಗಳು ತಮ್ಮ ಅಧಿಕೃತ ಅಂಕಪಟ್ಟಿಯನ್ನು ಪಡೆಯಬಹುದಾಗಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು:

ಅಧಿಕೃತ ಜಾಲತಾಣ: https://karresults.nic.in ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.

ಮೊಬೈಲ್ ಆ್ಯಪ್: ‘ಕರ್ನಾಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಲಭ್ಯವಿರುತ್ತದೆ.

ನೇರ ಸಂದೇಶ: ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ಆ್ಯಪ್ (WhatsApp) ಮತ್ತು ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ವಿವರಗಳನ್ನು ರವಾನಿಸಲಾಗುತ್ತದೆ.

ಇದೇ ಮೊದಲ ಬಾರಿಗೆ ಫಲಿತಾಂಶದ ದಿನದಂದೇ ಡಿಜಿಟಲ್ ಅಂಕಪಟ್ಟಿ ಲಭ್ಯವಾಗುತ್ತಿರುವುದು ವಿದ್ಯಾರ್ಥಿಗಳ ಮುಂದಿನ ಪ್ರವೇಶಾತಿ ಪ್ರಕ್ರಿಯೆಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತಾಗಿದೆ.

https://www.newsics.com/2026/04/09/rashid-khan-bids-farewell-to-test-cricket/

TAGGED:`Second PUC Result' to be declared today at 3 pm: Just scan here to see the result!
Share This Article
Facebook Twitter Copy Link Print
Previous Article Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್
Next Article ಉಪಚುನಾವಣೆ: ದಾವಣಗೆರೆ ದಕ್ಷಿಣದಲ್ಲಿ 37.17%, ಬಾಗಲಕೋಟೆಯಲ್ಲಿ 43.75% ಮತದಾನ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?