Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ
ಕರ್ನಾಟಕಪ್ರಮುಖ

ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಇನ್ನು ಆನ್​​ಲೈನ್​​ಲ್ಲಿ ರಿಸಲ್ಟ್ ನೋಡುವುದ್ಹೇಗೆ ಎನ್ನುವ ಸಂಪೂರಣ ವಿವರ ಈ ಕೆಳಗಿನಂತಿದೆ ನೋಡಿ.

ದ್ವಿತೀಯ ಪಿಯುಸಿ ಫಲಿತಾಂಶದ ಮಾಹಿತಿ ಅಧಿಕೃತ ವೆಬ್‌ಸೈಟ್‌ https://karresults.nic.in ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ, ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಓಪನ್ ಆಗಲಿದೆ.

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ PUC ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ karresults.nic.in ಗೆ ಭೇಟಿ ನೀಡಬಹುದು.

 

TAGGED:Second PUC Result 2026: Results declared online
Share This Article
Facebook Twitter Copy Link Print
Previous Article ಯುದ್ಧದ ಎಫೆಕ್ಟ್ :ಒಂದೇ ದಿನದಲ್ಲಿ ₹2,340 ಕುಸಿತ ಕಂಡ ಚಿನ್ನ
Next Article Karnataka 2nd PUC Result 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 86% ವಿದ್ಯಾರ್ಥಿಗಳು ಪಾಸ್

Popular Posts

ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಹವಾ ಸೃಷ್ಟಿಸಿದ ನೈಟಿ ಕ್ರೇಜ್: ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿರೋ ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

3 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?