Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜು ಫೀಸ್ ಕಟ್ಟದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯಿಂದ 3 ದಿನ ಶೌಚಾಲಯ ತೊಳೆಸಿದ ಸಿಬ್ಬಂದಿ.
ಕರ್ನಾಟಕ

ಕಾಲೇಜು ಫೀಸ್ ಕಟ್ಟದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯಿಂದ 3 ದಿನ ಶೌಚಾಲಯ ತೊಳೆಸಿದ ಸಿಬ್ಬಂದಿ.

Share
1 Min Read
SHARE

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ವಿಕಾಸ್ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಕಾಲೇಜು ಆಡಳಿತ ಮಂಡಳಿ ದೌರ್ಜನ್ಯ ಎಸಗಿದೆ. ಕೇವಲ ಫೀಸ್ ಪಾವತಿಸಲು ವಿಳಂಬವಾಯಿತು ಎಂಬ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಅತ್ಯಂತ ಕೀಳಾಗಿ ನಡೆಸಿಕೊಳ್ಳಲಾಗಿದೆ.

ಏನಿದು ಘಟನೆ ?

ವಿದ್ಯಾರ್ಥಿನಿ ಮೊದಲ ವರ್ಷದ 2 ಲಕ್ಷ ರೂ. ಫೀಸನ್ನು ಸರಿಯಾದ ಸಮಯಕ್ಕೆ ಪಾವತಿಸಿದ್ದರು. ಆದರೆ ಎರಡನೇ ವರ್ಷದ ಫೀಸ್ ಕಟ್ಟಲು ಸ್ವಲ್ಪ ತಡವಾಗಿತ್ತು.ಫೀಸ್ ಕಟ್ಟಿಲ್ಲ ಎಂಬ ಕಾರಣಕ್ಕೆ ಕಾಲೇಜು ಮ್ಯಾನೇಜ್‌ಮೆಂಟ್ ಆಕೆಗೆ ಸತತ 3 ದಿನಗಳ ಕಾಲ ಕಾಲೇಜಿನ ಶೌಚಾಲಯಗಳನ್ನು (ಬಾತ್‌ರೂಮ್) ತೊಳೆಯುವಂತೆ ಶಿಕ್ಷೆ ನೀಡಿದೆ.

ದೈಹಿಕ ದಂಡನೆ : ಶೌಚಾಲಯ ಕ್ಲೀನ್ ಮಾಡಿಸಿದ್ದಲ್ಲದೆ, ಗಂಟೆಗಳ ಕಾಲ ಆಕೆಗೆ ‘ಗೋಡೆ ಕುರ್ಚಿ’ (Wall sit) ಹಾಕುವಂತೆ ಮಾಡಿ ಚಿತ್ರಹಿಂಸೆ ನೀಡಲಾಗಿದೆ.

ಪ್ರತಿಭಟನೆ ಮತ್ತು ಆಕ್ರೋಶ: ಈ ವಿಷಯ ತಿಳಿಯುತ್ತಿದ್ದಂತೆಯೇ ವಿದ್ಯಾರ್ಥಿ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಲೇಜಿನ ಮುಂದೆ ಭಾರಿ ಪ್ರತಿಭಟನೆ ನಡೆಸಿವೆ. ತಪ್ಪಿತಸ್ಥ ಆಡಳಿತ ಮಂಡಳಿಯ ವಿರುದ್ಧ ಎಸ್‌ಸಿ/ಎಸ್‌ಟಿ ಅಟ್ರಾಸಿಟಿ ಕೇಸ್ ದಾಖಲಿಸಬೇಕು ಮತ್ತು ಕಾಲೇಜಿನ ಮಾನ್ಯತೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿವೆ. ಪ್ರಸ್ತುತ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

TAGGED:Nursing student forced to clean toilets for 3 days by staff for not paying college fees.
Share This Article
Facebook Twitter Copy Link Print
Previous Article ಯುರೇನಿಯಂ ಒಪ್ಪಿಸದಿದ್ದರೆ ಇರಾನ್‌ ಮೇಲೆ ಮತ್ತೆ ದಾಳಿ ಮಾಡೇ ಮಾಡ್ತೀವಿ: ಅಮೆರಿಕ
Next Article ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?