Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟವಾಡ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ: ಕೈಗೆ 150 ರೂ. ಕೊಟ್ಟ ಕಾಮುಕ ಪರಾರಿ
ಕರ್ನಾಟಕ

ಆಟವಾಡ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ: ಕೈಗೆ 150 ರೂ. ಕೊಟ್ಟ ಕಾಮುಕ ಪರಾರಿ

Share
1 Min Read
SHARE

ಬಿಹಾರ ಮೂಲದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕನನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಬಿಹಾರದ ಮಹಮ್ಮದ್ ಮುನ್ನ ಎಂಬಾತ ದುಷ್ಕೃತ್ಯ ಎಸಗಿದ್ದಾನೆ.

ಕೃತ್ಯದ ಬಳಿಕ ಬಾಲಕಿ ಕೈಗೆ 150 ರೂಪಾಯಿ ಇಟ್ಟು ಆರೋಪಿ ಪರಾರಿಯಾಗಿದ್ದ.ಮಗಳು ಕಾಣಿಸದೇ ಪೋಷಕರು ಭಯಗೊಂಡಿದ್ದರು. ಕೆಲ ಹೊತ್ತಿನ ನಂತರ ಬಾಲಕಿ ಮನೆಗೆ ಬಂದಿದ್ದಳು. ಬಾಲಕಿಯ ಕೈಯಲ್ಲಿದ್ದ 150 ರೂಪಾಯಿ ನೋಡಿ ಪೋಷಕರು ವಿಚಾರಿಸಿದ್ದಾರೆ. ಹಣದ ಬಗ್ಗೆ ಕೇಳಿದಾಗ ಬಾಲಕಿ ಅತ್ಯಾಚಾರದ ಕುರಿತು ತಿಳಿಸಿದ್ದಾಳೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜ್ಞಾನಭಾರತಿ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಕರ್ನಾಟಕ ಪಿಯುಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

 

TAGGED:Girl who was playing was taken away and raped: Rs 150 per hand. Kotta ran away
Share This Article
Facebook Twitter Copy Link Print
Previous Article ಕರ್ನಾಟಕ ಪಿಯುಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
Next Article 2nd PUC ರಿಸಲ್ಟ್ ಪ್ರಕಟ: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್?

Popular Posts

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?