Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಸ್ಪೆಂಡ್ ಆದ ಪೊಲೀಸ್ ಹೆಡ್ ಕಾನ್ಸ್ಟೆಬ‌ಲ್‌ಗೆ ಮುಖ್ಯಮಂತ್ರಿಗಳ ಪದಕ ಘೋಷಣೆ!
ಕರ್ನಾಟಕಪ್ರಮುಖ

ಸಸ್ಪೆಂಡ್ ಆದ ಪೊಲೀಸ್ ಹೆಡ್ ಕಾನ್ಸ್ಟೆಬ‌ಲ್‌ಗೆ ಮುಖ್ಯಮಂತ್ರಿಗಳ ಪದಕ ಘೋಷಣೆ!

Share
1 Min Read
SHARE

newsics.com

ಮೈಸೂರು: ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ, ದಾಖಲೆಗಳ ಸೋರಿಕೆ ಮಾಡುವ ಶಂಕೆ ಮುಂತಾದ ಹಲವು ಆರೋಪಗಳ ಹಿನ್ನಲೆಯಲ್ಲಿ ಸಸ್ಪೆಂಡ್ ಆಗಿದ್ದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ!

ಒಂದು ತಿಂಗಳ ಹಿಂದೆ ಸಸ್ಪೆಂಡ್ ಆಗಿದ್ದ ಮುಖ್ಯಪೇದೆ ಸಲೀಂ ಪಾಷಾ ಹೆಸರನ್ನು ಇದೀಗ ಬಿಡುಗಡೆಯಾದ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಸೇರಿರುವುದು ಅಚ್ಚರಿಗೆ ಕಾರಣವಾಗಿದೆ.

ಅಪರಾಧಿಗಳನ್ನು ಹಿಡಿಯಲು ಧೈರ್ಯ, ಶೌರ್ಯ, ಸಾಹಸಗಳನ್ನು ಮೆರೆದವರು, ಕರ್ತವ್ಯ ನಿಷ್ಠೆಯುಳ್ಳವರು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರಿಗೆ ಮುಖ್ಯಮಂತ್ರಿಗಳ ಪದಕವನ್ನು ನೀಡಿ ಗೌರವಿಸಲಾಗುತ್ತದೆ. ಆದರೆ
2023ನೇ ಸಾಲಿಗೆ ಆಯ್ಕೆಯಾದವರ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಹಲವು ಆರೋಪಗಳನ್ನು ಹೊತ್ತು ಸಸ್ಪೆಂಡ್ ಆಗಿರುವ ಪೊಲೀಸ್ ಮುಖ್ಯಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದೆ.

ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನ ಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಬಂಧಿಕರ ಜತೆ ಸಂಪರ್ಕ ಇಟ್ಟುಕೊಂಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣರಾಗಿರುತ್ತಾರೆ.

ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ, ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾರನ್ನ ಸಸ್ಪೆಂಡ್ ಮಾಡಲಾಗಿತ್ತು.

ಹೀಗಿದ್ದೂ ಸಲೀಂ ಪಾಷಾ ಹೆಸರು ಮುಖ್ಯಮಂತ್ರಿಗಳ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುವುದು ಇಲಾಖಾ ವ್ಯವಸ್ಥೆಯನ್ನೇ ಅನುಮಾನದಿಂದ ನೋಡುವಂತಾಗಿದೆ.

ರೀಲ್ಸ್ ಮಾಡೋಕೆ ಹೋಗಿ 6ನೇ ಮಹಡಿಯಿಂದ ಕೆಳಗೆ ಬಿದ್ದ ಬಾಲಕಿ

ಮಹಿಳೆಯ ಲೈಂಗಿಕಾಸಕ್ತಿ ಹೆಚ್ಚಿಸಲು ಹೀಗೆ ಮಾಡಿ…!

ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ

ಫಸ್ಟ್‌ ನೈಟ್‌ಗೆ ಹೋಗುವ ಮುನ್ನ ಇದನ್ನು ತಿನ್ನಲೇಬೇಕು..!

TAGGED:Announcement of chief minister's medal for the suspended police head constable!
Share This Article
Facebook Twitter Copy Link Print
Previous Article ರೀಲ್ಸ್ ಮಾಡೋಕೆ ಹೋಗಿ 6ನೇ ಮಹಡಿಯಿಂದ ಕೆಳಗೆ ಬಿದ್ದ ಬಾಲಕಿ
Next Article ಶುಭೋದಯ… ಇಂದಿನ‌ ಪಂಚಾಂಗ 16-08-2024, ಶುಕ್ರವಾರ, ವರಮಹಾಲಕ್ಷ್ಮೀ ವ್ರತ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?