Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 16 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ, ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!
ಕರ್ನಾಟಕ

16 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ, ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

Share
1 Min Read
SHARE

 

16 ವರ್ಷದ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಬಾಲಕಿ ಗರ್ಭಧಾರಣೆ ಮಾಡಿದ ಬಳಿಕ ಶಿಕ್ಷಕನೇ ಗರ್ಭಪಾತ ಮಾಡಿಸಿರುವ ಆರೋಪ ಸಹ ಕೇಳಿಬಂದಿದೆ.

ಈ ಒಂದು ಬೆಚ್ಚಿಬಿಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಒಂದು ಆರೋಪ ಬಂದಿದ್ದು, ಇದೀಗ ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ.

ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.

 

ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ

TAGGED:A sinful teacher raped a 16-year-old girl and forced her to have an abortion!
Share This Article
Facebook Twitter Copy Link Print
Previous Article ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ
Next Article ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಮಗನ ಬಗ್ಗೆ ನಟ ಮಮ್ಮುಟಿ ಅಸಮಾಧಾನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?