Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ 600ಕ್ಕೆ 683 ಅಂಕ ನೀಡಿದ ಇಲಾಖೆ!
ಕರ್ನಾಟಕ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ 600ಕ್ಕೆ 683 ಅಂಕ ನೀಡಿದ ಇಲಾಖೆ!

Share
1 Min Read
SHARE

 

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಇದೀಗ ಫಲಿತಾಂಶದಲ್ಲಿ ಶಿಕ್ಷಣ ಇಲಾಖೆ ಭಾರಿ ಎಡವಟ್ಟು ಮಾಡಿದೆ. 600 ಅಂಕಗಳಿಗೆ ಬೋರ್ಡ್, 683 ಅಂಕಗಳನ್ನು ಕೊಟ್ಟಿದೆ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಇದೀಗ ಭಾರಿ ಲೋಪ ಕಂಡುಬಂದಿದೆ.

Karresults.nic.in ವೆಬ್ ಸೈಟ್ ನಲ್ಲಿ ಈ ಒಂದು ಫಲಿತಾಂಶ ಪ್ರಕಟವಾಗಿದ್ದು, ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ಸರಿಯಾದ ರೀತಿಯಲ್ಲಿ ಪ್ರಕಟವಾಗಿದೆ. ಆದರೆ ವೆಬ್ಸೈಟ್ನಲ್ಲಿ ಕೊಟ್ಟ ಫಲಿತಾಂಶದಲ್ಲಿ ಮಾತ್ರ ಎಡವಟ್ಟು ಆಗಿದ್ದು, ಬೋರ್ಡ್ ಆರು ವಿಷಯದಲ್ಲೂ ನೂರಕ್ಕಿಂತ ಹೆಚ್ಚು ಅಂಕ ಕೊಟ್ಟಿದೆ. 2025ರ ಬ್ಯಾಚ್ನಲ್ಲಿ ಬರೆದಿರುವ ವಿದ್ಯಾರ್ಥಿ ಫಲಿತಾಂಶದಲ್ಲಿ ಎಡಬಟ್ಟು ಆಗಿದೆ ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಫಲಿತಾಂಶದಲ್ಲಿ ಈ ಒಂದು ಎಡವಟ್ಟು ಕಂಡು ಬಂದಿದೆ.

ಹಾರ್ಮುಜ್ ಜಲಸಂಧಿ ಮೇಲೆ ಹಾರಾಡ್ತಿದ್ದಂತೆ ಮಾಯವಾದ ಅಮೆರಿಕದ ಡ್ರೋನ್

 

TAGGED:Major glitch in the results of the second PUC exam: The department gave 683 marks out of 600!
Share This Article
Facebook Twitter Copy Link Print
Previous Article ಹಾರ್ಮುಜ್ ಜಲಸಂಧಿ ಮೇಲೆ ಹಾರಾಡ್ತಿದ್ದಂತೆ ಮಾಯವಾದ ಅಮೆರಿಕದ ಡ್ರೋನ್
Next Article ಬೆಡ್‌ರೂಮ್ ಮೇಲೆ ಯುದ್ಧದ ಎಫೆಕ್ಟ್!; ಕಾಂಡೋಮ್ ಬೆಲೆ ಹೆಚ್ಚಳ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?