Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಲಂಡನ್ ಫುಟ್ಪಾತ್ನಲ್ಲಿ ಸಾಮಾನ್ಯರಂತೆ ನಿಂತ ಕಿಂಗ್ ಕೊಹ್ಲಿ, ವಿಡಿಯೋ ನೋಡಿ
ವಿದೇಶವೈರಲ್

ಲಂಡನ್ ಫುಟ್ಪಾತ್ನಲ್ಲಿ ಸಾಮಾನ್ಯರಂತೆ ನಿಂತ ಕಿಂಗ್ ಕೊಹ್ಲಿ, ವಿಡಿಯೋ ನೋಡಿ

Share
1 Min Read
SHARE

newsics. com

ಲಂಡನ್ : ಲಂಡನ್ ಫುಟ್ಪಾತ್ನಲ್ಲಿ ವಿರಾಟ್ ಕೊಹ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ನಿಂತಿರುವ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಿದೆ.

ಸದ್ಯ‌ ಕೊಹ್ಲಿ ತನ್ನ ಪತ್ನಿ ಅನುಷ್ಕಾ ಹಾಗೂ ಇಬ್ಬರೂ ಮಕ್ಕಳೊಂದಿಗೆ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸ ಮುಗಿದೊಡನೆ ಕೊಹ್ಲಿ ಲಂಡನ್ಗೆ ತೆರಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಿಂಗ್ ಕೊಹ್ಲಿ ಸಾಮಾನ್ಯ ವ್ಯಕ್ತಿಯಂತೆ ಲಂಡನ್ನ ಅದ್ಯಾವುದೋ ಫುಟ್ಬಾತ್ ಮೇಲೆ ರಸ್ತೆ ದಾಟುವುದಾಕ್ಕಾಗಿ ನಿಂತಿರುವುದನ್ನು ಕಾಣಬಹುದಾಗಿದೆ.

2024 ರ ಟಿ20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ವಿರಾಮ ತೆಗೆದುಕೊಂಡಿದ್ದರು. ಆ ಬಳಿಕವೂ ಶ್ರೀಲಂಕಾ ಪ್ರವಾಸದಿಂದ ಕೊಹ್ಲಿ ರಜೆ ಕೇಳಿದ್ದರು. ಆದರೆ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್, ಈ ಸರಣಿಯಲ್ಲಿ ಆಡುವಂತೆ ಕೊಹ್ಲಿ ಹಾಗೂ ರೋಹಿತ್ಗೆ ಹೇಳಿದ್ದರು. ಹೀಗಾಗಿ ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಕೊಹ್ಲಿ ತಂಡದ ಪರ ಕಣಕ್ಕಿಳಿದಿದ್ದರು. ಆದರೆ ಆಡಿದ ಮೂರು ಪಂದ್ಯಗಳಲ್ಲೂ ಕೊಹ್ಲಿ ವಿಶೇಷ ಪ್ರದರ್ಶನವನ್ನೇನೂ ನೀಡಲಿಲ್ಲ.

https://x.com/KohliSensation/status/1823776942144868708?t=emNcuXiLPUHMQ4HaNZuaGw&s=19

Share This Article
Facebook Twitter Copy Link Print
Previous Article ಇಂದು ವರಮಹಾಲಕ್ಷ್ಮಿ ಹಬ್ಬ: ದೇವಿಯ ನೈವೇದ್ಯಕ್ಕೇನು ಖಾದ್ಯ?
Next Article ಬಾಲಕಿ ಮೇಲೆ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ!

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?