Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್
ವಿದೇಶ

ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್

Share
1 Min Read
SHARE

ಇಂದು ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಇರಾನ್ ಮತ್ತು ಅಮೆರಿಕದ ನಡುವೆ ಶಾಂತಿ ಮಾತುಕತೆ ಹಿನ್ನೆಲೆ, ಶಾಂತಿ ಮಾತುಕತೆಗೂ ಇರಾನ್ ನಿಂದ ಎರಡು ಷರತ್ತು ಕೇಳಿ ಬಂದಿದ್ದು, ಕದನ ವಿರಾಮ ಲೇಬನಾನ್ ಗು ಅನ್ವಯ ಆಗಬೇಕು ಎಂದು ಪಟ್ಟು ಹಿಡಿದಿದೆ. ಅಲ್ಲದೆ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವು ಮಾಡಬೇಕು ಎಂದು ಇರಾನ್ ತನ್ನ ಎರಡು ಷರತ್ತು ಹೇಳಿದೆ.

ಈ ಕುರಿತು ಇರಾನನ ಸ್ಪೀಕರ್ ಮೊಹಮ್ಮದ್ ಬಕರ್ ಗಾಲಿಬಾಫ್ ಪೋಸ್ಟ್ ಮಾಡಿದ್ದಾರೆ. ಇರಾನ್ ಷರತ್ತಿಗೆ ಡೊನಾಲ್ಡ್ ಟ್ರಂಪ್ ಇದೀಗ ತಿರುಗೇಟು ಕೊಟ್ಟಿದ್ದು, ಒಪ್ಪಂದಕ್ಕೆ ಇರಾನ್ ಬಾರದಿದ್ದರೆ ಭೀಕರವಾಗಿ ದಾಳಿ ಆಗುತ್ತದೆ ಎಂದು ಮಾರ್ನಿಂಗ್ ಕೊಟ್ಟಿದ್ದಾರೆ.

ಇರಾನ್ ಅಮೆರಿಕ ಯುದ್ಧ ನಡೆಯುತ್ತಿರುವ ಹಿನೆಲೆಯಲ್ಲಿ ಇಂದು ಪಾಕಿಸ್ತಾನದಲ್ಲಿ ಇರಾನ್ ಅಮೆರಿಕದ ನಡುವೆ ಶಾಂತಿಮಾತಕದ ನಡೆಯಲಿದೆ. ಪಾಕಿಸ್ತಾನದ ಇಸ್ಲಾಮಬಾದ್ ನಲ್ಲಿ ಈ ಒಂದು ಶಾಂತಿ ಮಾತುಕತೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಸ್ಲಾಮಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದೆ.

ನಾಯಕರ ಸುರಕ್ಷತೆ ದೃಷ್ಟಿಯಿಂದ ನಗರದಲ್ಲಿ ಸೆಕ್ಯೂರಿಟಿ ಟೈಟ್ ಮಾಡಲಾಗಿದೆ ಮನೆಗಳಿಂದ ಯಾರು ಹೊರಗಡೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ನಗರದ ಎಲ್ಲಾ ಬೀದಿಗಳಲ್ಲಿ ಪೊಲೀಸರು ಮತ್ತು ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಸಂಧಾನ ಸಭೆ ನಡೆಯುವ ಸೆರೆನಾ ಹೋಟೆಲ್ಗೆ ಸರ್ಪಗಾವಲು ಇದ್ದು, ಪೊಲೀಸರು ಹಾಗೂ ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಸೆರೆನ ಹೋಟೆಲ್ ಸುತ್ತಮುತ್ತ ಸೆಕ್ಯೂರಿಟಿ ಟೈಟ್ ಮಾಡಲಾಗಿದೆ.

 

ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್

TAGGED:Donald Trump says he will attack Iran again if peace deal not reached
Share This Article
Facebook Twitter Copy Link Print
Previous Article ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್
Next Article ಇನ್ಮುಂದೆ SSLC ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?