Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ SSLC ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ
ಕರ್ನಾಟಕ

ಇನ್ಮುಂದೆ SSLC ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

Share
1 Min Read
SHARE

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಿಗೆ ಮಹತ್ವದ ತಿದ್ದುಪಡಿ ತರಲು ಮುಂದಾಗಿದೆ. ಈ ನೂತನ ಕರಡು ನಿಯಮಗಳು 2025-26ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಗೆ ಬರಲಿವೆ.

​ಪ್ರಮುಖ ಬದಲಾವಣೆಗಳು:

​ತೇರ್ಗಡೆಗೆ ಹೊಸ ಮಾನದಂಡ: ಅಭ್ಯರ್ಥಿಗಳು ಇನ್ನು ಮುಂದೆ ಒಟ್ಟು 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.
​ವಿಷಯವಾರು ಅಂಕಗಳು: ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30 ಅಂಕ ಗಳಿಸಿರಬೇಕು. ಆಂತರಿಕ ಮತ್ತು ಬಾಹ್ಯ ಪರೀಕ್ಷೆಗಳನ್ನು ಸೇರಿಸಿ ಒಟ್ಟಾರೆಯಾಗಿ ಶೇ. 33 ಅಂಕ ಪಡೆದವರನ್ನು ಮಾತ್ರ ‘ಉತ್ತೀರ್ಣ’ ಎಂದು ಘೋಷಿಸಲಾಗುತ್ತದೆ.
​ಗ್ರೇಡಿಂಗ್ ವ್ಯವಸ್ಥೆ: ತೃತೀಯ ಭಾಷೆ ಮತ್ತು ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (NSQF) ವಿಷಯಗಳಿಗೆ ಇನ್ನು ಮುಂದೆ ಕೇವಲ ‘ಗ್ರೇಡ್’ ಮಾತ್ರ ನೀಡಲಾಗುತ್ತದೆ.
​’ಎ’ ಗ್ರೇಡ್: ಶೇ. 80 ರಿಂದ 100 ಅಂಕಗಳು.
​’ಬಿ’ ಗ್ರೇಡ್: ಶೇ. 50 ರಿಂದ 79 ಅಂಕಗಳು.
​’ಸಿ’ ಗ್ರೇಡ್: ಶೇ. 49 ರವರೆಗೆ ಅಂಕಗಳು.
​ಹೆಚ್ಚುವರಿ ವಿಷಯಗಳು: ತೃತೀಯ ಭಾಷೆ ಅಥವಾ ಎನ್‌ಎಸ್‌ಕ್ಯೂಎಫ್ ವಿಷಯಗಳನ್ನು ಅಂಕಪಟ್ಟಿಯಲ್ಲಿ ಹೆಚ್ಚುವರಿ ವಿಷಯಗಳೆಂದು ಪರಿಗಣಿಸಲಾಗುತ್ತದೆಯೇ ಹೊರತು, ವಿದ್ಯಾರ್ಥಿಯ ಉತ್ತೀರ್ಣ ಅಥವಾ ಅನುತ್ತೀರ್ಣ ನಿರ್ಧರಿಸಲು ಇವುಗಳನ್ನು ಪರಿಗಣಿಸುವುದಿಲ್ಲ.

 

ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್

TAGGED:From now onit is mandatory to score 173 marks to pass SSLC.
Share This Article
Facebook Twitter Copy Link Print
Previous Article ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್
Next Article ಅಡುಗೆ ಮನೆಯಲ್ಲಿ ಈ ವಸ್ತು ಇಟ್ನೋಡಿ ಜಿರಳೆ ಸುಳಿಯೋದಿಲ್ಲ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?