Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವ ಖಾಸಗಿ ಕಂಪನಿ ಉದ್ಯೋಗಿ
ಕರ್ನಾಟಕ

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವ ಖಾಸಗಿ ಕಂಪನಿ ಉದ್ಯೋಗಿ

Share
1 Min Read
SHARE

ಕಳೆದ ಎರಡು-ಮೂರು ತಿಂಗಳಿಂದ ಮಹಿಳೆಯರ ನಿದ್ದೆಗೆಡಿಸಿದ್ದ ಸೈಕೋ ಪಾತ್​ನನ್ನು (Psychopath) ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಒಳ ಉಡುಪು ಕಳವು (Female Innerwear) ಮಾಡುತ್ತಿದ್ದವನನ್ನು 24 ಗಂಟೆ ಒಳಗೆ ಪೊಲೀಸರು ಬಂಧಿಸಿದ್ದಾರೆ.

ಅಮೃತ್ ಅಲಿಯಾಸ್ ಅಮೃತ್ ಆಚಾರ್ಯ ಬಂಧಿತ ವ್ಯಕ್ತಿ. ರಾತ್ರಿ 1 ಗಂಟೆಯ ಸಮಯ. ಎಲ್ಲರೂ ಗಾಢ ನಿದ್ದೆಗೆ ಜಾರಿರುತ್ತಾರೆ. ಊರೆಲ್ಲಾ ಮಲಗಿದ್ದರೆ ಓರ್ವ ಮಾತ್ರ ಮನೆಯಿಂದ ಆಚೆ ಬರ್ತಾಯಿದ್ದ. ಮನೆ ಮುಂದೆ ಒಗೆದು ಒಣ ಹಾಕಿದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ. ಚಾಮರಾಜನಗರದ ಹೌಸಿಂಗ್ ಬೋರ್ಡ್​ನಲ್ಲಿ ಘಟನೆ ನಡೆದಿತ್ತು. ಸೈಕೋ ಪಾತ್​ನ ಕೃತ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮನೆಯ ಮಾಲೀಕ ಗಣೇಶ್ ಪ್ರಸಾದ್ ಸಿಸಿ ಕ್ಯಾಮೆರಾದಲ್ಲಿ ಸೆರೆ ವಿಡಿಯೋ ಸಮೇತ ಲಿಖಿತ ದೂರು ನೀಡಿದ್ದರು. ಪಟ್ಟಣ ಠಾಣಾ ಪೊಲೀಸರು ಎಫ್​ಐಆರ್​ ಮಾಡಿ ಸುಮ್ಮನಾಗಿದ್ದಾರೆ. ಯಾವಾಗ ಟಿವಿ9 ನಲ್ಲಿ ಸುದ್ದಿ ಬಿತ್ತರವಾಯಿತೋ ಅಲರ್ಟ್ ಆದ ಪೊಲೀಸರು, ಇದೀಗ ಸೈಕೋ ಪಾತ್​ನನ್ನ ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಲ್ಯಾಬ್ ಟೆಕ್ನಿಷಿಯನ್

ಇನ್ನು ಬಂಧಿತ ಅಮೃತ್​​ ಕೂಡ ಹೌಸಿಂಗ್ ಬೋರ್ಡ್ ನಿವಾಸಿ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. 10ನೇ ತರಗತಿಯಲ್ಲಿ ಓದುವಾಗ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ರಾತ್ರಿ ಆದರೆ ಸಾಕು ಮನೆಯ ಅಂಗಳದಲ್ಲಿ ಮಹಿಳೆಯರ ಒಳ ಉಡುಪು ಹಾಕಿಕೊಂಡು ಓಡಾಡುತ್ತಿದ್ದ. ದಿನ ಕಳೆದಂತೆ ರಾತ್ರಿ ಅಕ್ಕ-ಪಕ್ಕದ ಮನೆಗೆ ನುಗ್ಗುವುದು ಒಗೆದು ಒಣ ಹಾಕಿರುವ ಮಹಿಳೆಯರ ಒಳ ಉಡುಪುಗಳನ್ನ ಕಳ್ಳತನ ಮಾಡಿಕೊಂಡು ಬಂದು ಹಾಕಿಕೊಂಡು ವಿಕೃತಿ ಮೆರೆಯುತ್ತಿದ್ದ. ಈ ವಿಚಾರ ತಿಳಿದ ಮಹಿಳೆಯರು, ಯುವತಿಯರು ಅಕ್ಷರಶಃ ಬೆಚ್ಚಿಬಿದ್ದಿದ್ದರು.

ಅಡುಗೆ ಮನೆಯಲ್ಲಿ ಈ ವಸ್ತು ಇಟ್ನೋಡಿ ಜಿರಳೆ ಸುಳಿಯೋದಿಲ್ಲ

 

TAGGED:Private company employee stealing women's underwear
Share This Article
Facebook Twitter Copy Link Print
Previous Article ಅಡುಗೆ ಮನೆಯಲ್ಲಿ ಈ ವಸ್ತು ಇಟ್ನೋಡಿ ಜಿರಳೆ ಸುಳಿಯೋದಿಲ್ಲ
Next Article ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!

Popular Posts

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?