Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!
ಕರ್ನಾಟಕ

ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!

Share
1 Min Read
SHARE

ಅಡುಗೆ ಅನಿಲ (LPG) ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಹೊಸ ನಿಯಮವನ್ನು ಜಾರಿಗೆ ತಂದಿವೆ. ಗ್ಯಾಸ್ ಸಿಲಿಂಡರ್‌ಗಳ ದುರುಪಯೋಗ ತಡೆಯಲು ಮತ್ತು ಎಲ್ಲರಿಗೂ ಸಮಾನವಾಗಿ ಸಿಲಿಂಡರ್ ವಿತರಿಸಲು ಈಗ 26 ದಿನಗಳ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.

​ಈ ಹೊಸ ನಿಯಮದ ಪ್ರಕಾರ, ನೀವು ಒಂದು ಸಿಲಿಂಡರ್ ಪಡೆದ ನಂತರ ಮುಂದಿನ ಸಿಲಿಂಡರ್ ಬುಕ್ ಮಾಡಲು ಕನಿಷ್ಠ 26 ದಿನಗಳ ಕಾಲ ಕಾಯಬೇಕಾಗುತ್ತದೆ. ಅಂದರೆ, ಎರಡು ಸಿಲಿಂಡರ್ ಬುಕಿಂಗ್‌ಗಳ ನಡುವೆ 26 ದಿನಗಳ ಅಂತರ ಇರಲೇಬೇಕು.
​ವಿವಿಧ ಸಿಲಿಂಡರ್‌ಗಳಿಗೆ ಬುಕಿಂಗ್ ನಿಯಮಗಳು:
​14.2 ಕೆಜಿ ಸಿಲಿಂಡರ್ (ಮನೆ ಬಳಕೆಗೆ):
​ವರ್ಷಕ್ಕೆ ಗರಿಷ್ಠ 15 ಸಿಲಿಂಡರ್‌ಗಳನ್ನು ಮಾತ್ರ ಬುಕ್ ಮಾಡಲು ಅವಕಾಶವಿದೆ.
​ಒಂದು ಸಿಲಿಂಡರ್ ಡೆಲಿವರಿ ಆದ 26 ದಿನಗಳ ನಂತರವಷ್ಟೇ ಮುಂದಿನ ಬುಕಿಂಗ್ ಸಾಧ್ಯ.
​ಸಬ್ಸಿಡಿ ಸಿಲಿಂಡರ್‌ಗಳ ಮಿತಿಯು ವರ್ಷಕ್ಕೆ 12ಕ್ಕೆ ಸೀಮಿತವಾಗಿರುತ್ತದೆ.
​5 ಕೆಜಿ ಸಿಲಿಂಡರ್ (ಸಣ್ಣ ಸಿಲಿಂಡರ್):
​ಸಣ್ಣ ಸಿಲಿಂಡರ್ ಬಳಸುವವರಿಗೂ ಈ ಕಾಲಮಿತಿ ಅನ್ವಯವಾಗಲಿದ್ದು, ಸತತವಾಗಿ ಬುಕ್ ಮಾಡಲು ಅವಕಾಶವಿರುವುದಿಲ್ಲ.
​19 ಕೆಜಿ ಸಿಲಿಂಡರ್ (ವಾಣಿಜ್ಯ ಬಳಕೆ):
​ಹೋಟೆಲ್ ಮತ್ತು ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳಿಗೆ ಈ 26 ದಿನಗಳ ನಿಯಮ ಅನ್ವಯಿಸುವುದಿಲ್ಲ. ಬೇಡಿಕೆಗೆ ಅನುಗುಣವಾಗಿ ಇವುಗಳನ್ನು ಬುಕ್ ಮಾಡಬಹುದು.

ಜನರು ಮುನ್ನೆಚ್ಚರಿಕೆಯಾಗಿ ಸಿಲಿಂಡರ್ ಸಂಗ್ರಹಿಸಿಡುವುದನ್ನು (Panic Booking) ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಳ್ಳದಾರಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ತಡೆಯುವುದು ಸರ್ಕಾರದ ಮುಖ್ಯ ಗುರಿಯಾಗಿದೆ.

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವ ಖಾಸಗಿ ಕಂಪನಿ ಉದ್ಯೋಗಿ

 

TAGGED:a gap of 26 days is mandatory to book a gas cylinder!From now on
Share This Article
Facebook Twitter Copy Link Print
Previous Article ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವ ಖಾಸಗಿ ಕಂಪನಿ ಉದ್ಯೋಗಿ
Next Article ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?