Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!
ಕರ್ನಾಟಕಪ್ರಮುಖ

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

Share
1 Min Read
SHARE

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು  ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ.

ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ.

ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ತಿಳಿದುಬಂದಿದೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!

TAGGED:Youth Congress General Secretary Fairoz Pathan brutally murdered!
Share This Article
Facebook Twitter Copy Link Print
Previous Article ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!
Next Article ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?