Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ
ಪ್ರಮುಖಮನರಂಜನೆ

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

Share
1 Min Read
SHARE

ತೆಲುಗಿನ ಫೇಮಸ್ ಜಾನಪದ ಗಾಯಕಿಯಾಗಿರುವ ಮಂಗ್ಲಿ  ಅವರ ವಿರುದ್ಧ ಹೈದರಾಬಾದ್​ನ ಪುಂಜಗುಟ್ಟ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೂಡಿಕೆ ಹಗರಣ ಹಾಗೂ ಬೆದರಿಕೆ ಆರೋಪ ಮಾಡಿ ಕೇಸ್ ದಾಖಲಿಸಲಾಗಿದೆ. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ.

ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಮಂಗ್ಲಿ, ಅವರ ಸಹೋದರ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಗ್ಲಿ ಮೈಕ್ರೋ ಫೈನಾನ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಮಂಗ್ಲಿ, ಅವರ ಸಹೋದರ ಇದರಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರು ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ಮಂಗ್ಲಿ ಕಡೆಯಿಂದ ಸುಮಾರು 10 ಕೋಟಿ ರೂಪಾಯಿ ಮೋಸ ಆಗಿದೆ ಎನ್ನಲಾಗಿದೆ.

ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಅನೇಕರು ಆರೋಪಿಸಿದ್ದಾರೆ. ಸಂತ್ರಸ್ತರು ವಕೀಲ ಸುಬ್ಬರಾವ್ ಅವರ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ.

 

ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!

TAGGED:Singer Mangli cheated of 10 crores? Accused of threatening to kill for asking for money
Share This Article
Facebook Twitter Copy Link Print
Previous Article ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!
Next Article ನಿದ್ದೆ ಮಾಡಿದರೂ ಸುಸ್ತಾಗುತ್ತಿದೆಯೇ? ಹಾಗಾದ್ರೆ ಎಚ್ಚರವಹಿಸಿ.!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?