Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ ಮೋದಿ
ವಿದೇಶ

ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ ಮೋದಿ

Share
1 Min Read
SHARE

ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ.

8zf99zelsrpbp9rd

ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ.

ಬಿಸಿಲಿನ ಬೇಗೆಯ ಹೊರತಾಗಿಯೂ ಮಧ್ಯಾಹ್ನಕ್ಕೂ ಮೊದಲೇ ಹೆಲಿಪ್ಯಾಡ್‌ನಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು. ಇದು ಈ ದಿನದ ಮೋದಿಯವರ ಮೊದಲ ಸಭೆಯಾಗಿದ್ದು, ಅವರು ಸ್ಥಳಕ್ಕೆ ಬರುವ ಮೊದಲೇ ಹೆಚ್ಚಿನ ಸಂಖ್ಯೆಯ ಜನರು ಅವರಿಗಾಗಿ ಕಾಯುತ್ತಿದ್ದರು ಎಂಬುದನ್ನು ಮೋದಿ ತಮ್ಮ ವಿಡಿಯೋದಲ್ಲಿ ವಿವರಿಸಿದ್ದಾರೆ. ಈ ರೀತಿ ಮೋದಿ ತಮ್ಮ ಚುನಾವಣಾ ರ‍್ಯಾಲಿಯ ನೇರಪ್ರಸಾರ ಮಾಡುತ್ತಾ, ಲೈವ್ ಕಮೆಂಟರಿ ನೀಡಿದ್ದು ಇದೇ ಮೊದಲು. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ಮಾಡಿದ್ದಾರೆ.

ಪುರ್ಬಾ ಬರ್ಧಮಾನ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗೆ ಮುನ್ನ ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಸಣ್ಣ ವೀಡಿಯೊ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಇದು ಭಾರೀ ವೈರಲ್ ಆಗಿದೆ. ಈ ಕ್ಲಿಪ್ ಅನ್ನು ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

 

ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್

 

 

TAGGED:PM Modi turns vlogger during Bengal rally
Share This Article
Facebook Twitter Copy Link Print
Previous Article ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್
Next Article ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಸ್ಫೋಟ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?