Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ ನಿಷೇಧ
ದೇಶಪ್ರಮುಖ

ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ ನಿಷೇಧ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ನವದೆಹಲಿ: ಭಾರತದಲ್ಲಿ ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು  ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳು ಹಾಗೂ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಈಗಾಗಲೇ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದ್ದು, 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಔಷಧಿಗಳನ್ನು ವೈದ್ಯರು ಶಿಫಾರಸು ಮಾಡಬಾರದು ಅಥವಾ ಔಷಧಾಲಯಗಳಲ್ಲಿ ನೀಡಬಾರದು ಎಂದು ಸೂಚಿಸಿದೆ.

ಕೇವಲ 2 ವರ್ಷವಲ್ಲದೆ, 5 ವರ್ಷದೊಳಗಿನ ಮಕ್ಕಳಿಗೂ ಇಂತಹ ಸಿರಪ್‌ಗಳನ್ನು ನೀಡುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

​ ಸಿರಪ್‌ಗಳಲ್ಲಿರುವ ರಾಸಾಯನಿಕಗಳು (ವಿಶೇಷವಾಗಿ ದ್ವಿತೀಯ ದರ್ಜೆಯ ಔಷಧಿಗಳು ಅಥವಾ ಕಲುಷಿತ ಅಂಶಗಳು) ಮಕ್ಕಳ ಕಿಡ್ನಿ ಮತ್ತು ಉಸಿರಾಟದ ಮೇಲೆ ತೀವ್ರ ಪರಿಣಾಮ ಬೀರುವ ಅಪಾಯವಿರುತ್ತದೆ.

https://www.newsics.com/2026/04/11/cm-siddaramaiah-gets-golden-gift-for-presenting-highest-budget/

TAGGED:Cough syrup banned for children under 2 years of age
Share This Article
Facebook Twitter Copy Link Print
Previous Article ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್
Next Article ಹುಲಿಕಲ್ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?