Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪಾಸ್ ಆಗಲು 173 ಅಂಕ ಕಡ್ಡಾಯ
ಕರ್ನಾಟಕಪ್ರಮುಖ

ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪಾಸ್ ಆಗಲು 173 ಅಂಕ ಕಡ್ಡಾಯ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ 1966ರಡಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಿಗೆ ತಿದ್ದುಪಡಿ ತರಲು ಮುಂದಾಗಿದೆ. ಈ ನೂತನ ಕರಡು ನಿಯಮಗಳು 2025-26ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಗೆ ಬರಲಿವೆ.

​ತೇರ್ಗಡೆಗೆ ಹೊಸ ಮಾನದಂಡ: ಅಭ್ಯರ್ಥಿಗಳು ಇನ್ನು ಮುಂದೆ ಒಟ್ಟು 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

​ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30 ಅಂಕ ಗಳಿಸಿರಬೇಕು. ಆಂತರಿಕ ಮತ್ತು ಬಾಹ್ಯ ಪರೀಕ್ಷೆಗಳನ್ನು ಸೇರಿಸಿ ಒಟ್ಟಾರೆಯಾಗಿ ಶೇ. 33 ಅಂಕ ಪಡೆದವರನ್ನು ಮಾತ್ರ ‘ಉತ್ತೀರ್ಣ’ ಎಂದು ಘೋಷಿಸಲಾಗುತ್ತದೆ.

​

ತೃತೀಯ ಭಾಷೆ ಮತ್ತು ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (NSQF) ವಿಷಯಗಳಿಗೆ ಇನ್ನು ಮುಂದೆ ಕೇವಲ ‘ಗ್ರೇಡ್’ ಮಾತ್ರ ನೀಡಲಾಗುತ್ತದೆ.

​‘ಎ’ ಗ್ರೇಡ್: ಶೇ. 80 ರಿಂದ 100 ಅಂಕಗಳು.

​‘ಬಿ’ ಗ್ರೇಡ್: ಶೇ. 50 ರಿಂದ 79 ಅಂಕಗಳು.

​‘ಸಿ’ ಗ್ರೇಡ್: ಶೇ. 49 ರವರೆಗೆ ಅಂಕಗಳು.

​ ತೃತೀಯ ಭಾಷೆ ಅಥವಾ ಎನ್‌ಎಸ್‌ಕ್ಯೂಎಫ್ ವಿಷಯಗಳನ್ನು ಅಂಕಪಟ್ಟಿಯಲ್ಲಿ ಹೆಚ್ಚುವರಿ ವಿಷಯಗಳೆಂದು ಪರಿಗಣಿಸಲಾಗುತ್ತದೆಯೇ ಹೊರತು, ವಿದ್ಯಾರ್ಥಿಯ ಉತ್ತೀರ್ಣ ಅಥವಾ ಅನುತ್ತೀರ್ಣ ನಿರ್ಧರಿಸಲು ಇವುಗಳನ್ನು ಪರಿಗಣಿಸುವುದಿಲ್ಲ.

https://www.newsics.com/2026/04/12/collision-between-bus-and-pickup-van-10-dead-25-injured/

TAGGED:173 marks will be mandatory to pass SSLC.From now on
Share This Article
Facebook Twitter Copy Link Print
Previous Article ಬಸ್ ಮತ್ತು ಪಿಕಪ್ ವ್ಯಾನ್ ನಡುವೆ ಡಿಕ್ಕಿ : 10 ಜನ ಸಾವು, 25 ಮಂದಿಗೆ ಗಾಯ
Next Article ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ : ಸ್ಥಿತಿ ಗಂಭೀರ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?