Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ : ಸ್ಥಿತಿ ಗಂಭೀರ
ದೇಶಪ್ರಮುಖಮನರಂಜನೆ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ : ಸ್ಥಿತಿ ಗಂಭೀರ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಶಾ ಭೋಸ್ಲೆ ಅವರು ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು, ಅಕ್ಕನಂತೆಯೇ ಅದ್ಭುತ ಗಾಯಕಿ ಆಗಿದ್ದಾರೆ. ಎಂಟು ದಶಕಗಳಿಂದಲೂ ಗಾಯಕ ಕ್ಷೇತ್ರದಲ್ಲಿರುವ ಆಶಾ ಭೋಸ್ಲೆ ಈ ವರೆಗೆ ಸಾವಿರಾರು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಹಲವಾರು ಲೈವ್ ಶೋಗಳನ್ನು ನೀಡಿದ್ದಾರೆ. ಹಲವು ಸಿಂಗಿಂಗ್ ರಿಯಾಲಿಟಿ ಶೋಗಳಿಗೆ ಜಡ್ಜ್ ಸಹ ಆಗಿದ್ದಾರೆ.

ಹಿಂದಿ ಜೊತೆಗೆ, ಅವರು ಒಟ್ಟು 20 ಭಾರತೀಯ ಮತ್ತು ವಿದೇಶಿ ಭಾಷೆಗಳಲ್ಲಿ ಹಾಡಿದ್ದಾರೆ. 2006 ರಲ್ಲಿ, ಆಶಾ ಭೋಸ್ಲೆ ಅವರು 12,000 ಹಾಡುಗಳನ್ನು ಹಾಡಿದ್ದಾರೆ ಎಂದು ಸ್ವತಃ ಬಹಿರಂಗಪಡಿಸಿದರು. ಆಶಾ ಭೋಸ್ಲೆ ಬಾಲಿವುಡ್‌ನ ಪ್ರಸಿದ್ಧ ಸಂಗೀತ ಸಂಯೋಜಕರೊಂದಿಗೆ ಕಾರ್ಯ ನಿರ್ವಹಿಸಿದ್ದಾರೆ. ಈ ಪಟ್ಟಿಯಲ್ಲಿ ಶಂಕರ್-ಜೈಕಿಶನ್, ಸಚಿನ್ ದೇವ್ ಬರ್ಮನ್, ಆರ್‌ಡಿ ಬರ್ಮನ್, ಒಪಿ ನಯ್ಯರ್, ಇಳಯರಾಜ, ಬಪ್ಪಿ ಲಹಿರಿ ಮತ್ತು ಎಆರ್ ರೆಹಮಾನ್ ಮುಂತಾದ ಹೆಸರುಗಳು ಸೇರಿವೆ.

https://www.newsics.com/2026/04/12/from-now-on-173-marks-will-be-mandatory-to-pass-sslc/

TAGGED:condition criticalFamous singer Asha Bhosle suffers heart attack
Share This Article
Facebook Twitter Copy Link Print
Previous Article ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪಾಸ್ ಆಗಲು 173 ಅಂಕ ಕಡ್ಡಾಯ
Next Article ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?