Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಧರ್ಮದೇಟು
ವೈರಲ್

ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಧರ್ಮದೇಟು

Share
1 Min Read
SHARE

newsics.com
ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸಿರುವ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ. ಸದ್ಯ ಈ ಕುರಿತ‌ ವಿಡಿಯೋ ವೈರಲ್ ಆಗಿದೆ.

https://www.newsics.com/wp-content/uploads/2024/08/VID_20240816115240.mp4

ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು. ಯುವಕ ಕೆಲದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಯುವಕನಿಗೆ ನಡುರಸ್ತೆಯಲ್ಲಿ ಥಳಿಸಿರುವುದಾಗಿ ವರದಿಯಾಗಿದೆ.
ಈ ವಿಡಿಯೊದಲ್ಲಿ , ಯುವಕ ನಡು ರಸ್ತೆಯಲ್ಲಿ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ ಮುಂದೆ ಆತನ ನೀಚತನವನ್ನು ಬಯಲಿಗೆಳೆಯುತ್ತಿದ್ದಾಳೆ.

ಇದೀಗ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Dharmadetu for the youth who was sexually harassing
Share This Article
Facebook Twitter Copy Link Print
Previous Article ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಾರಾ ಅಣ್ಣಯ್ಯ
Next Article 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಯಾರಿಗೆಲ್ಲಾ ಸಿಕ್ತು..?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?