Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4 ವರ್ಷದ ಬಾಲಕಿಯ ಹೊಟ್ಟೆಯಲ್ಲಿತ್ತು ನೂರಾರು ಹುಳುಗಳು : ವೈದ್ಯರೇ ಶಾಕ್!
ದೇಶಪ್ರಮುಖವಿದೇಶ

4 ವರ್ಷದ ಬಾಲಕಿಯ ಹೊಟ್ಟೆಯಲ್ಲಿತ್ತು ನೂರಾರು ಹುಳುಗಳು : ವೈದ್ಯರೇ ಶಾಕ್!

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಗ್ರೇಟರ್ ನೋಯ್ಡಾ: ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ನಾಲ್ಕು ವರ್ಷದ ಬಾಲಕಿಯೊಬ್ಬಳಿಗೆ ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (GIMS) ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮರುಜನ್ಮ ನೀಡಿದ್ದಾರೆ.

ಬಾಲಕಿಯ ಕರುಳಿನಲ್ಲಿ ಆಸ್ಕರಿಸ್ ಲುಂಬ್ರಿಕಾಯ್ಡ್ಸ್  ಎಂಬ ನೂರಾರು ದುಂಡುಹುಳುಗಳು ಪತ್ತೆಯಾಗಿದ್ದು, ಅವು ಕರುಳಿನೊಳಗೆ ಗುಂಪಾಗಿ ಸೇರಿಕೊಂಡು ಕರುಳನ್ನೇ ಸಂಪೂರ್ಣವಾಗಿ ಬಂದ್ ಮಾಡಿದ್ದವು.

ಸಂಸ್ಥೆಯ ಪ್ರಾಧ್ಯಾಪಕ ಡಾ. ಮೋಹಿತ್ ಮಾಥುರ್ ಮಾತನಾಡಿ, “ಮಕ್ಕಳಲ್ಲಿ ಹೊಟ್ಟೆ ಹುಳುವಿನ ಸಮಸ್ಯೆ ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಹುಳುಗಳ ಸಂಖ್ಯೆ ಮಿತಿಮೀರಿತ್ತು. ಹುಳುಗಳು ಗುಂಪಾಗಿ ಸೇರಿಕೊಂಡು ಕರುಳನ್ನು ಬ್ಲಾಕ್ ಮಾಡಿದ್ದರಿಂದ ಇದು ‘ಸರ್ಜಿಕಲ್ ಎಮರ್ಜೆನ್ಸಿ’ ಅಂದರೆ ತುರ್ತು ಶಸ್ತ್ರಚಿಕಿತ್ಸೆಯ ಹಂತಕ್ಕೆ ತಲುಪಿತ್ತು,” ಎಂದು ತಿಳಿಸಿದರು. ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

https://www.newsics.com/2026/04/12/union-minister-kumaraswamy-showed-humanity-by-helping-a-person-who-was-suffering-from-an-accident/

TAGGED:Hundreds of worms were found in the stomach of a 4-year-old girl: Doctors were shocked!
Share This Article
Facebook Twitter Copy Link Print
Previous Article ಅಪಘಾತದಲ್ಲಿ ನರಳಾಡ್ತಿದ್ದ ವ್ಯಕ್ತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಕುಮಾರಸ್ವಾಮಿ
Next Article ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?