Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ
ಪ್ರಮುಖಮನರಂಜನೆ

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ

Share
1 Min Read
SHARE

ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ನಟಿ ರಮ್ಯಾ  ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು ಭಾವುಕರಾದರು.

‘ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು’ ಎಂದು ರಮ್ಯಾ ಅವರು ಪ್ರತಿಭಟನೆ ವೇಳೆ ಕಣ್ಣೀರು ಹಾಕಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿದ್ದರೆ ನಮಗೆ ತೋರಿಸಿ, ಇಲ್ಲದಿದ್ದರೆ ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಿ’ ಎಂದು ರಮ್ಯಾ ಆಗ್ರಹಿಸಿದರು. ಸುಮಾರು 20ಕ್ಕೂ ಹೆಚ್ಚು ನಾಯಿಗಳು ನಾಪತ್ತೆ ಆಗಿವೆ. Animal Birth Control ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಆಗ್ರಹ ಮಾಡಲಾಗಿದೆ. ಸಿ.ವಿ. ರಾಮನ್ ನಗರ ಅನಿಮಲ್ ಸ್ಕ್ವಾಡ್ ಮತ್ತು ಪ್ರಾಣಿ ಕಲ್ಯಾಣ ಹೋರಾಟಗಾರ್ತಿ ಪ್ರಿಯಾ ಚೆಟ್ಟಿ ರಾಜಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಏಪ್ರಿಲ್ 16ರಂದು ಮುಂದಿನ ವಿಚಾರಣೆ ಇದೆ.

ರಮ್ಯಾ ಅವರು ಪ್ರಾಣಿಗಳ ಬಗ್ಗೆ ಕಾಳಜಿ ಹೊಂದಿದ್ದಾರೆ. ಅವರು ನಾಯಿಗಳ ರಕ್ಷಣೆ ಬಗ್ಗೆ ಧ್ವನಿ ಎತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅವರು ಇಂಥ ಘಟನೆಗಳು ನಡೆದಾಗಿ ಮಾಧ್ಯಮಗಳ ಎದುರು ಬಂದು ಮಾತನಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಕೂಡ ಅವರು ಇಂಥ ಕೃತ್ಯಗಳನ್ನು ಖಂಡಿಸಿದ್ದಾರೆ.

ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್

TAGGED:Actress Ramya Divya Spandana sheds tears over the disappearance of dogs;
Share This Article
Facebook Twitter Copy Link Print
Previous Article 4 ವರ್ಷದ ಬಾಲಕಿಯ ಹೊಟ್ಟೆಯಲ್ಲಿತ್ತು ನೂರಾರು ಹುಳುಗಳು : ವೈದ್ಯರೇ ಶಾಕ್!
Next Article ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು?

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?