Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು
ಕರ್ನಾಟಕ

ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು

Share
0 Min Read
SHARE

ಬೆಳಗಾವಿ :ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.

ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯರಾದ ಡಾ. ಸಚಿನ್ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್‌; ಯುವಕನ ಲಿಂಗ ಬದಲಾವಣೆಗೂ ಯತ್ನ

TAGGED:Satara road accident: Four people from Belgaum die.
Share This Article
Facebook Twitter Copy Link Print
Previous Article ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್‌; ಯುವಕನ ಲಿಂಗ ಬದಲಾವಣೆಗೂ ಯತ್ನ
Next Article ಲೆಬನಾನ್ ಮೇಲೆ ಮತ್ತೆ ಭೀಕರ ದಾಳಿ ನಡೆಸಿದ ಇಸ್ರೇಲ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?