Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?
ಪ್ರಮುಖವಿದೇಶ

ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?

Share
1 Min Read
SHARE

newsics.com
ಇಡೀ ವಿಶ್ವ ಒಂದು ಬಾರಿಯಲ್ಲ ಎರಡೆರಡು ಬಾರಿ ಕೊರೊನಾ ಎಂಬ ಹೆಮ್ಮಾರಿಯಿಂದ ತತ್ತರಿಸಿ ಹೋಗಿದ್ದು ಈ ಶತಮಾನದ ಕರಾಳ ಇತಿಹಾಸ. ಇಡೀ ಜಗತ್ತೇ ನಿಷ್ಕ್ರೀಯವಾಗಿ, ಸ್ತಬ್ಧಗೊಂಡಿತ್ತು ಆ ಸಮಯದಲ್ಲಿ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿದ್ದರು. ಈಗ ಮತ್ತೊಂದು ಭೀಕರ ಹೆಮ್ಮಾರಿ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಎಮ್ ಫಾಕ್ಸ್ ಅಥವಾ ಮಂಕಿ ಫಾಕ್ಸ್ ಸೋಂಕು ಈಗ ಆಫ್ರಿಕಾದ ಬಳಿಕ ಪಾಕಿಸ್ತಾನದಲ್ಲಿಯೂ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಮೂವರಲ್ಲಿ ಮಂಕಿಫಾಕ್ಸ್ ಸೋಂಕು ದೃಢವಾಗಿದೆ. ಯುಎಇ ಯಿಂದ ಪಾಕಿಸ್ತಾನಕ್ಕೆ ಬಂದ ಮೂವರಲ್ಲಿ ಮಂಕಿ ಫಾಕ್ಸ್ ದೃಢಗೊಂಡಿದ್ದು. ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುವ ಕಾರಣ ಆತಂಕವಂತೂ ಉದ್ಭವಿಸಿದೆ.

ಮೊದಲಿಗೆ ಆಫ್ರಿಕಾದಲ್ಲಿ ಕಂಡು ಬಂದ ಮಂಕಿಫಾಕ್ಸ್ 504 ಜನರನ್ನು ಈಗಾಗಲೇ ಬಲಿ ಪಡೆದಿದೆ.ಆಫ್ರಿಕಾ, ಸ್ವೀಡನ್ ಬಳಿಕ ಈಗ ಪಾಕಿಸ್ತಾನಕ್ಕೆ ಎಂಟ್ರಿ ಕೊಟ್ಟಿರುವ ಮಂಕಿಫಾಕ್ಸ್ ಜಾಗತಿಕವಾಗಿ ಆತಂಕ ಸೃಷ್ಟಿಸಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಈ ಮಂಕಿ ಫಾಕ್ಸ್ನ್ನು ವರ್ಲ್ಡ್ ಹೆಲ್ತ್ ಎಮರ್ಜೆನ್ಸಿ ಎಂದು ಘೋಷಿಸಿದೆ. ಈಗಾಗಲೇ ಈ ಕಾಯಿಲೆ 117ಕ್ಕೂ ಹೆಚ್ಚು ದೇಶಗಳಿಗೆ ಈ ಕಾಯಿಲೆ ಹರಡಿದ್ದು ದೊಡ್ಡ ಚಿಂತೆಗೆ ಕಾರಣವಾಗಿದೆ.

ಮಂಕಿ ಫಾಕ್ಸ್ ಅಂದ್ರೆ ಅದು ಕೂಡ ಒಂದು ವೈರಲ್ ಇನ್ಫೆಕ್ಷನ್. ಇದು ಸಾಮಾನ್ಯವಾಗಿ ಮನುಷ್ಯರು ಮತ್ತು ಪ್ರಾಣಿಗಳಲ್ಲಿ ಕಾಣ ಸಿಗುತ್ತದೆ. ಇದು ಸ್ಮಾಲ್ ಫಾಕ್ಸ್ನ ಮತ್ತೊಂದು ತಳಿ ಇದ್ದಂತೆ. ಈಗಾಗಲೇ ಸ್ಮಾಲ್ ಫಾಕ್ಸ್ನ್ನು ನಿರ್ಮೂಲನೆ ಮಾಡಲಾಗಿದೆ. ಅದರ ತಳಿಯಾಗಿರುವ ಈ ಮಂಕಿ ಫಾಕ್ಸ್ ಈಗ ಆತಂಕ ಸೃಷ್ಟಿಸಿದೆ. ಮಂಕಿ ಫಾಕ್ಸ್ ಅನ್ನೋದು ಚರ್ಮಕ್ಕೆ ಸಂಬಂಧಿಸಿದ ಸೋಂಕು. ಚರ್ಮದ ಮೇಲೆ ಗುಳ್ಳೆಗಳು ಏಳಲು ಶುರುವಾಗುತ್ತವೆ. ನಂತರ ಇಡೀ ಮೈಗೆ ವ್ಯಾಪಿಸಿಕೊಂಡು ಮೊಡವೆಗಳಲ್ಲಿ ಕೀವು ತುಂಬಿ ಇಲ್ಲದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

TAGGED:Monkey Fox scares the world; What did the WHO say?
Share This Article
Facebook Twitter Copy Link Print
Previous Article ಮತ್ತೆ ಭೂಕುಸಿತ: ಬಾಳ್ಳುಪೇಟೆ ಬಳಿಯೇ ನಿಂತ ಬೆಂಗಳೂರು- ಮಂಗಳೂರು ರೈಲು, ಪ್ರಯಾಣಿಕರ ಪರದಾಟ
Next Article ಜಮ್ಮು-ಕಾಶ್ಮೀರ ಚುನಾವಣೆಗೆ  ಮುಹೂರ್ತ ಫಿಕ್ಸ್‌

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?