Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿ ಜಿಮ್‌ ಟ್ರೈನರ್‌ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿ ಜಿಮ್‌ ಟ್ರೈನರ್‌ ಆತ್ಮ*ಹತ್ಯೆ

Share
1 Min Read
SHARE

newsics.com

ಬೆಂಗಳೂರು :  ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ.

ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ. ಒಂದು ವರ್ಷದ ಹಿಂದೆಯೇ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೂ ಕೂಡ ಯೋಗಿತಾ, ದಿಲೀಪ್ ಬೆನ್ನು ಬಿಡದೆ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ದಿಲೀಪ್ ನೇಣಿಗೆ ಶರಣಾಗುವ ಮುನ್ನ ಯೋಗಿತಾಳಿಗೆ ವಿಡಿಯೋ ಕಾಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ಯೋಗಿತಾ, ದಿಲೀಪ್ ಸಹೋದರಿಗೆ ಇನ್‌ಸ್ಟಾಗ್ರಾಮ್ ಮೂಲಕ ವಿಷಯ ತಿಳಿಸಿದ್ದಾಳೆ. ತಕ್ಷಣ ಕುಟುಂಬಸ್ಥರು ರೂಮಿನ ಬಾಗಿಲು ಮುರಿದು ನೋಡಿದಾಗ ದಿಲೀಪ್ ನೇಣಿನ ಕುಣಿಕೆಯಲ್ಲಿ ಒದ್ದಾಡುತ್ತಿದ್ದರು. ತಕ್ಷಣ ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

https://www.newsics.com/2026/04/13/nigerian-airstrikes-on-civilians-over-100-killed/

TAGGED:blackmailing herGym trainer commits suicide after falling in love with married woman
Share This Article
Facebook Twitter Copy Link Print
Previous Article ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ: 100ಕ್ಕೂ ಅಧಿಕ ಜನ ಬಲಿ
Next Article ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ :ಹವಾಮಾನ ಇಲಾಖೆ ಮುಂಚೆ ಮುನ್ಸೂಚನೆ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?