Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಸ್ಲಿಂ ಯುವಕನ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಪತ್ತೆ!
ಕರ್ನಾಟಕಪ್ರಮುಖ

ಮುಸ್ಲಿಂ ಯುವಕನ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಪತ್ತೆ!

Share
2 Min Read
SHARE

newsics.com

ಕೊಪ್ಪಳ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣ ಸದ್ದು ಮಾಡಿದ ಬಳಿಕ ಸದ್ಯ ಕೊಪ್ಪಳದಲ್ಲೂ ಅಂತಹದ್ದೆ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ 16 ಕ್ಕೂ ಹೆಚ್ಚು ಹಿಂದೂ ಯುವತಿಯರ ಅಶ್ಲೀಲ ರೀತಿಯ ಫೋಟೋಗಳನ್ನ ಫೋನ್‌ನಲ್ಲಿ ಇಟ್ಟುಕೊಂಡು ಹಿಂದೂ ಸಂಘಟನೆಗಳ ಕೈಗೆ ತಗಲಾಕಿ ಕೊಂಡಿದ್ದಾನೆ.

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ನಿವಾಸಿಯಾಗಿರುವ ಮುಸ್ತಾಫಾ ಖಾದ್ರಿ, ಗೋವಾ ಮತ್ತು ಮುಂಬೈನ ಪ್ರಭಾವಿ ಮಟ್ಕಾ ಬುಕ್ಕಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಅವರಿಂದ ಬರುತ್ತಿದ್ದ ಹಣದ ಸಹಾಯದಿಂದಲೇ ಈತ ಕೊಪ್ಪಳದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಇದೇ ಹಣದ ಬಲದಿಂದ ಅಮಾಯಕ ಹುಡುಗಿಯರನ್ನು ಬಲೆಗೆ ಹಾಕಿಕೊಂಡು ಮೋಜು-ಮಸ್ತಿ ಮಾಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

16 ಕ್ಕೂ ಹೆಚ್ಚು ಹಿಂದೂ ಯುವತಿಯರ ಜೊತೆಗಿನ ಫೋಟೋ ಹಾಗೂ ಅಶ್ಲೀಲ ವಿಡಿಯೊಗಳು ಪತ್ತೆಯಾಗಿವೆ. ಈತ ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯರನ್ನ ಟಾರ್ಗೆಟ್ ಮಾಡಿ, ಅವರಿಗೆ ಡ್ರಗ್ಸ್ ಗಾಂಜಾ ನೀಡಿ ಅಶ್ಲೀಲ ವಿಡಿಯೊಗಳನ್ನ ಮಾಡಿಕೊಂಡಿದ್ದಾನೆ. ಜೊತೆಗೆ ತಾನೂ ಗಾಂಜಾ ಸೇದುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ. ಈತ ಹಿಂದೂ ಯುವತಿಯರನ್ನೆ ಟಾರ್ಗೆಟ್ ಮಾಡಿ ಅವರಿಗೆ ಆಸೆ ಆಮಿಷಗಳನ್ನ ತೋರಿಸಿ, ಲವ್ ಜಿಹಾದ್ ಮಾಡ್ತಾಯಿದ್ದ.

ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ಸಂಗಮೇಶ ಹಿರೇಮಠ ಈ ಕುರಿತು ದೂರು ನೀಡಿದ್ದು, ಮುಸ್ತಫಾ ಖಾದ್ರಿ ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿದ್ಯಾರ್ಥಿನಿಯೊಂದಿಗೆ ಸಂಶಯಾಸ್ಪದ ಹಾಗೂ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾನೆ ಎಂದು ದೂರು ಬಂದಿತ್ತು. ಆಗ ಯುವಕನ ಬಳಿಯಿದ್ದ ಮೊಬೈಲ್‌ ಕಸಿದುಕೊಂಡು ಪರಿಶೀಲಿಸಿ ದಾಗ ಒಂದು ಫೋನ್‌ನಲ್ಲಿ ಮೂರು ಸಾವಿರ ಫೋಟೊಗಳು, ಆರು ಸಾವಿರ ವಿಡಿಯೊಗಳು, ಮತ್ತೊಂದು ಫೋನ್‌ನಲ್ಲಿ ನಾಲ್ಕು ಸಾವಿರ ಯುವತಿಯರ ಫೋಟೊಗಳು ಹಾಗೂ 3,700 ವಿಡಿಯೊಗಳು ಇರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಆರೋಪಿ ಮುಸ್ತಫಾ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮುಸ್ತಫ ಖಾದ್ರಿಗೆ ಮಟ್ಕಾ ಬುಕ್ಕಿಗಳ ಲಿಂಕ್ ಇದೆ ಎಂದು ತಿಳಿದು ಬಂದಿದೆ. ಆರೋಪಿ ಮುಸ್ತಫ ಖಾದ್ರಿ ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು ಗೋವಾ ಮತ್ತು ಮುಂಬೈ ಇಬ್ಬರು ಮಟ್ಕಾ ಬುಕ್ಕಿಗಳ ಜೊತೆಗೆ ಲಿಂಕ್ ಹೊಂದಿದ್ದಾನೆ ಎನ್ನಲಾಗಿದೆ.

ಮಟ್ಕಾ ಬುಕ್ಕಿಗಳು ಈತನಿಗೆ ಹಣದ ಸಹಾಯ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೊಪ್ಪಳದಲ್ಲಿ ಮುಸ್ತಫಾಗೆ ಹಣದ ಸಹಾಯ ಮಾಡಲಾಗಿದ್ದು ಅದೇ ಕಾರಣಕ್ಕೆ ಹುಡುಗಿಯರ ಜೊತೆಗೆ ಆತ ಎಂಜಾಯ್ ಮಾಡುತ್ತಿದ್ದ. ಆರೋಪಿ ಮುಸ್ತಫಾ ಮೊಬೈಲ್ ನಲ್ಲಿ ಇದೀಗ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹುಡುಗೀರ ಜೊತೆ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿಡಿಯೋಗಳನ್ನು ಮುಸ್ತಫ ಬೇರೆಯವರಿಗೆ ರವಾನಿಸಿರುವ ಸಾಧ್ಯತೆ ಇದೆ ಈ ಬಗ್ಗೆ ಪೊಲೀಸರಿಗೆ ವಿಶ್ವ ಹಿಂದೂ ಪರಿಷತ್ ದೂರು ನೀಡಿದೆ.

https://www.newsics.com/2026/04/13/delhi-government-announces-that-only-electric-vehicles-will-be-allowed-to-be-registered-from-next-year/

 

TAGGED:Pornographic videos of Hindu girls found on Muslim youth's mobile phone!
Share This Article
Facebook Twitter Copy Link Print
Previous Article ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ: ದೆಹಲಿ ಸರ್ಕಾರ ಘೋಷಣೆ
Next Article ಖಾಲಿ ಹೊಟ್ಟೆಯಲ್ಲಿ ಎಣ್ಣೆ ಹೊಡೆದರೆ ಸಾವೇ ಬರಬಹುದು! ಹುಷಾರು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?