Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾರದ ಆರಂಭದಲ್ಲೇ ಬಂಗಾರ ಬೆಳ್ಳಿ ಬೆಲೆಯಲ್ಲಿ ಇಳಿಕೆ
ಕರ್ನಾಟಕದೇಶಪ್ರಮುಖ

ವಾರದ ಆರಂಭದಲ್ಲೇ ಬಂಗಾರ ಬೆಳ್ಳಿ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com

ಬೆಂಗಳೂರು: ಕಳೆದ ವಾರಾಂತ್ಯ ತುಸು ಏರಿಕೆ ಕಂಡಿದ್ದ ಚಿನ್ನ ಬೆಳ್ಳಿ ದರದಲ್ಲಿ ಈ ವಾರದ ಆರಂಬದಲ್ಲಿ ಮತ್ತೆ ಇಳಿಕೆ ಕಂಡಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಇಂದು ಹಳದಿ ಲೋಹದ ಬೆಲೆ ಇಳಿಕೆಯಾಗಿದ್ದರೆ, ಬೆಳ್ಳಿಯ ದರದಲ್ಲಿ ಬರೋಬ್ಬರಿ 5,000 ರೂಪಾಯಿ ಕುಸಿತ ಕಂಡುಬಂದಿರುವುದು ವಿಶೇಷ.

24 ಕ್ಯಾರೆಟ್ 10 ಗ್ರಾಂ ನಲ್ಲಿ 380 ರೂ ಇಳಿಕೆ ಆಗಿ,1,52,460 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 38 ರೂ ಇಳಿಕೆ ಆಗಿದ್ದು, 15,246 ರೂ ದಾಖಲಾಗಿದೆ.

 

22 ಕ್ಯಾರೆಟ್ ಚಿನ್ನದ ಬೆಲೆ

22 ಕ್ಯಾರೆಟ್ 1 ಗ್ರಾಂ ಬೆಲೆ 35 ರೂ ಇಳಿಕೆ ಆಗಿ 13,975 ರೂ ಆಗಿದ್ದು 10 ಗ್ರಾಂ ಬೆಲೆಯಲ್ಲಿ 350 ರೂ ಇಳಿಕೆಯಾಗಿ, 1,39,750 ರೂಪಾಯಿಗೆ ತಲುಪಿದೆ.

ಬೆಳ್ಳಿ ಬೆಲೆ ಇಳಿಕೆ

ಬೆಳ್ಳಿ ಬೆಲೆ ಇಂದು 5 ರೂಪಾಯಿ ಇಳಿಕೆಯಾಗಿದ್ದು, ಗ್ರಾಂ ಬೆಲೆ 255 ರೂಪಾಯಿ ಹಾಗೂ ಕೆಜಿ ಬೆಲೆ 2,55,000 ರೂ ಬೆಲೆಗೆ ಇಳಿಕೆ ಆಗಿದೆ.

ಚಿನ್ನ-ಬೆಳ್ಳಿ ಬೆಲೆ ಏರಿಳಿತ

ಇರಾನ್-ಅಮೆರಿಕ ಸಂಘರ್ಷದ ಹಿನ್ನೆಲೆಯಲ್ಲಿ, ಡಾಲರ್ ಬೆಲೆ ಏರಿಳಿತ ಸೇರಿದಂತೆ ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರಿ ಏರುಪೇರಾಗುತ್ತಿದೆ.

https://www.newsics.com/2026/04/13/husband-assaults-neighbors-dog-with-stick-for-barking-at-wife/

TAGGED:Gold and silver prices drop at the beginning of the week
Share This Article
Facebook Twitter Copy Link Print
Previous Article ಹೆಂಡತಿಗೆ ಬೊಗಳಿದ್ದಕ್ಕೆ ಪಕ್ಕದ ಮನೆ ನಾಯಿಗೆ ದೊಣ್ಣೆಯಿಂದ ಹಿಗ್ಗಾಮುಗ್ಗಾ ಬಾರಿಸಿ ಹಲ್ಲೆ ಮಾಡಿದ ಗಂಡ
Next Article ಹೆಣ್ಣನ್ನು ಮಾತ್ರವಲ್ಲ, ಪುರುಷರನ್ನೂ ಕಾಡುತ್ತೆ ಸ್ತನ ಕ್ಯಾನ್ಸರ್​! ಅಧ್ಯಯನದಲ್ಲಿ ಆಘಾತಕಾರಿ ಅಂಶ ಬಯಲು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?