Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಹೊಸ ತಿರುವು : ಲೈಂಗಿಕ ದೌರ್ಜನ್ಯವೇ ಎಸಗಿಲ್ಲ ಎಂದ ಮಹಿಳೆ!
ಕರ್ನಾಟಕಪ್ರಮುಖ

ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಹೊಸ ತಿರುವು : ಲೈಂಗಿಕ ದೌರ್ಜನ್ಯವೇ ಎಸಗಿಲ್ಲ ಎಂದ ಮಹಿಳೆ!

Share
1 Min Read
SHARE

newsics.com

ಬೆಂಗಳೂರು : ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸ್ವಾಮೀಜಿ ಇಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯವೇ ಆಗಿಲ್ಲ ಎಂದು ಮಹಿಳೆ ವಿಡಿಯೋ ರಿಲೀಸ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ವಿಡಿಯೋದಲ್ಲಿ ನನ್ನ ಅವರ ನಡುವಿನ ಸಂಬಂಧ ಭಕ್ತೆ ಹಾಗೂ ಗುರುವಿನ ಸಂಬಂಧ ಇದೆ. ನಾನು ಸ್ವಾಮೀಜಿ ವಿರುದ್ಧ ಯಾವುದೇ ದೂರು ನೀಡಿಲ್ಲ.ನನ್ನ ಹೆಸರಿನಲ್ಲಿ ಬೇರೆ ಯಾರು ದೂರು ನೀಡಿದ್ದಾರೆ. ಗುರುಗಳು ನನ್ನ ಜೊತೆ ಅಸಭ್ಯವಾಗಿ ವರ್ತನೆ ಮಾಡಿಲ್ಲ. ನಾವು ಕೂಡ ಗುರುಗಳಿಗೆ ಕೆಟ್ಟ ಶಬ್ದದಿಂದ ಬೈದಿಲ್ಲ. ವಿಜಯಪುರದಲ್ಲಿ ಗಲಾಟೆ ವೇಳೆ ಮಾತಾಡಬೇಕು ಎಂದು ಕರೆದಿದ್ದು. ಅದನ್ನು ಬಿಟ್ಟು ನಾವು ಗಲಾಟೆ ಮಾಡಿಲ್ಲ.

ಸ್ವಾಮೀಜಿ ಬಳಿ ನಾವು ಯಾವುದೇ ಹಣಕ್ಕೆ ಡಿಮ್ಯಾಂಡ್ ಮಾಡಿಲ್ಲ. ಹಣ ಕೇಳುವ ಪರಿಸ್ಥಿತಿ ನಮಗೆ ಬಂದಿಲ್ಲ ನಮ್ಮ ನಡುವೆ ಇರುವುದು ಕೇವಲ ಭಕ್ತೆ ಹಾಗೂ ಗುರುವಿನ ಸಂಬಂಧ. ಏಪ್ರಿಲ್ 9 ರಂದು ದೂರು ನೀಡಿರುವುದು ಯಾರು ಅಂತ ಗೊತ್ತಿಲ್ಲ. ಅದೊಂದು ಸುಳ್ಳು. ಆ ದೂರನ್ನು ಯಾರು ನಂಬಬೇಡಿ ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ.ನಾಲ್ಕು ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ಹೇಳಿದ್ದಾಳೆ.

https://www.newsics.com/2026/04/13/woman-leaves-husband-and-son-to-marry-lover-in-car/

TAGGED:New twist in Jaya Mrityunjaya Swamiji case: Woman says no sexual assault was committed!
Share This Article
Facebook Twitter Copy Link Print
Previous Article ಪತಿ, ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!
Next Article ಹೋರ್ಮಝ್ ಜಲಸಂಧಿ ಮೇಲೆ ಹಿಡಿತಕ್ಕೆ ಮುಂದಾದ ಅಮೆರಿಕಕ್ಕೆ ಚೀನಾ ತಿರುಗೇಟು

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?