Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೋರ್ಮಝ್ ಜಲಸಂಧಿ ಮೇಲೆ ಹಿಡಿತಕ್ಕೆ ಮುಂದಾದ ಅಮೆರಿಕಕ್ಕೆ ಚೀನಾ ತಿರುಗೇಟು
ದೇಶಪ್ರಮುಖವಿದೇಶ

ಹೋರ್ಮಝ್ ಜಲಸಂಧಿ ಮೇಲೆ ಹಿಡಿತಕ್ಕೆ ಮುಂದಾದ ಅಮೆರಿಕಕ್ಕೆ ಚೀನಾ ತಿರುಗೇಟು

Share
1 Min Read
SHARE

newsics.com

ಬೀಜಿಂಗ್: ಹೋರ್ಮಝ್ ಜಲಸಂಧಿಯ  ಮೇಲೆ ಹಿಡಿತ ಸಾಧಿಸಲು ಅಮೆರಿಕ ನಡೆಸುತ್ತಿರುವ ಪ್ರಯತ್ನಗಳಿಗೆ ಈಗ ಚೀನಾ ಬ್ರೇಕ್ ಹಾಕಲು ಮುಂದಾಗಿದೆ. ಇರಾನ್ಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸುವ ಮೂಲಕ ಚೀನಾ, ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿದೆ.

ವಿಶ್ವದ ಒಟ್ಟು ತೈಲ ವ್ಯಾಪಾರದ ಬಹುಪಾಲು ನಡೆಯುವ ಹೋರ್ಮಝ್ ಜಲಸಂಧಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅಮೆರಿಕ ನೌಕಾಪಡೆ ಸಜ್ಜಾಗುತ್ತಿದೆ ಎಂಬ ವರದಿಗಳಿದ್ದವು. ಇರಾನ್ ಮೇಲೆ ಒತ್ತಡ ಹೇರಲು ಅಮೆರಿಕ ಈ ತಂತ್ರ ಹೂಡಿತ್ತು. ಆದರೆ, ಇರಾನ್ನ ಪರಮಾಪ್ತ ಮಿತ್ರ ರಾಷ್ಟ್ರವಾಗಿರುವ ಚೀನಾ ಈಗ ಬಹಿರಂಗವಾಗಿಯೇ ಅಖಾಡಕ್ಕಿಳಿದಿದೆ.

ಇರಾನ್ನ ಆಂತರಿಕ ವಿಷಯಗಳಲ್ಲಿ ಮತ್ತು ಅದರ ಭದ್ರತಾ ವಿಚಾರಗಳಲ್ಲಿ ಯಾವುದೇ ಬಾಹ್ಯ ಶಕ್ತಿಗಳ ಹಸ್ತಕ್ಷೇಪವನ್ನು ಚೀನಾ ಖಂಡಿಸಿದೆ.

ಅವಶ್ಯಕತೆ ಬಿದ್ದಲ್ಲಿ ಇರಾನ್ ಭದ್ರತೆಗೆ ರಾಜತಾಂತ್ರಿಕ ಮತ್ತು ಆಯಕಟ್ಟಿನ ಬೆಂಬಲ ನೀಡುವುದಾಗಿ ಚೀನಾ ಭರವಸೆ ನೀಡಿದೆ.

https://www.newsics.com/2026/04/13/new-twist-in-jaya-mrityunjaya-swamiji-case-woman-says-no-sexual-assault-was-committed/

TAGGED:China hits back at US for trying to control the Strait of Hormuz
Share This Article
Facebook Twitter Copy Link Print
Previous Article ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಹೊಸ ತಿರುವು : ಲೈಂಗಿಕ ದೌರ್ಜನ್ಯವೇ ಎಸಗಿಲ್ಲ ಎಂದ ಮಹಿಳೆ!
Next Article ಬಾಂಬ್‌ ಎಂದುಕೊಂಡು ಎದ್ನೋ ಬಿದ್ನೋ ಎಂದು ಓಡಿ ಹೋದ ವಿಜಯ್; ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?