Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸೀಕ್ರೆಟ್ ಮದುವೆ ಬಗ್ಗೆ ಬಾಯ್ಬಿಟ್ಟ ಸಲ್ಮಾನ್ ಖಾನ್!
ಮನರಂಜನೆ

ಸೀಕ್ರೆಟ್ ಮದುವೆ ಬಗ್ಗೆ ಬಾಯ್ಬಿಟ್ಟ ಸಲ್ಮಾನ್ ಖಾನ್!

Share
1 Min Read
SHARE

newsics.com

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರು ಹಲವಾರು ನಟಿಯರ ಜೊತೆ ಸಂಬಂಧದಲ್ಲಿದ್ದಾರೆ ಎನ್ನುವ ಸುದ್ದಿ ಬಂದಿವೆ. ಈಗಾಗಲೇ ಹಲವಾರು ನಟಿಯರ ಜೊತೆ ಸಲ್ಮಾನ್ ಖಾನ್ ಹೆಸರು ಸದ್ದು ಮಾಡಿದೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಐಶ್ವರ್ಯಾ ರೈ ಅವರನ್ನು ತುಂಬಾ ಪ್ರೀತಿಸಿದ್ದರು. ಆದರೆ ಅವರ ನಡುವೆ ಬ್ರೇಕಪ್ ಆಗಿತ್ತು. ಆ ನಂತರ ಸಲ್ಮಾನ್ ಖಾನ್ ಮದುವೆಯಾಗುವ ಪ್ರಯತ್ನ ಮಾಡಿದರೂ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ಈ ನಡುವೆ ನಟ ಸೀಕ್ರೆಟ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.

ಕೆಲವು ವರ್ಷಗಳ ಹಿಂದೆ ಶಾರುಖ್ ಖಾನ್ ಅವರು ಸಲ್ಮಾನ್ ಖಾನ್ ಅವರಲ್ಲಿ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದರು. ಸ್ಟಾರ್ ಸ್ಕ್ರೀನ್ ಅವಾರ್ಡ್ ಕಾರ್ಯಕ್ರಮದಲ್ಲಿ ದಬಾಂಗ್ ನಟನಲ್ಲಿ ಮದುವೆ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸಲ್ಮಾನ್ ಖಾನ್ ಕೊಟ್ಟ ಉತ್ತರ ಎಲ್ಲರಿಗೂ ಶಾಕ್ ಕೊಟ್ಟಿದೆ

ಶಾರುಖ್ ಖಾನ್ ಅವರು ಸಲ್ಮಾನ್ ಖಾನ್ ಅವರ ಮದುವೆ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರಿಸಿದ ಸಲ್ಮಾನ್ ಖಾನ್. ಸೀಕ್ರೆಟ್ ಏನೆಂದರೆ ನನ್ನ ಮದುವೆ ಆಗಿದೆ ಎಂದಿದ್ದರು. ಇದನ್ನು ಕೇಳಿ ಶಾರುಖ್ ಖಾನ್ ಶಾಕ್ ಆಗಿದ್ದರು. ಆಲಿಯಾ ಭಟ್, ಝರಿನ್ ಖಾನ್, ಡೈಸಿ ಶಾ, ರೇಖಾ ಹಾಗೂ ಇತರರೂ ಸಲ್ಮಾನ್ ಖಾನ್ ಉತ್ತರದಿಂದ ಶಾಕ್ ಆಗಿದ್ದರು.

ನಂತರ ಮಾತು ಮುಂದುವರಿಸಿದ ಸಲ್ಮಾನ್ ಖಾನ್ ಯಾರು ನನ್ನ ಮದುವೆ ಬಗ್ಗೆ ಕೇಳುತ್ತಾರೋ ಅವರಿಗೆ ಉತ್ತರ ಕೊಟ್ಟೂ ಕೊಟ್ಟೂ ಸಾಕಾಗಿದೆ. ನನ್ನ ಮದುವೆ, ನನ್ನ ಮದುವೆಯ ಪ್ಲಾನಿಂಗ್ ಬಗ್ಗೆ ಕೇಳಿ ಕೇಳಿ ನನಗೆ ತೊಂದರೆ ಕೊಡುವವರಿಗೆ ಉತ್ತರಿಸಿ ಸಾಕಾಗಿದೆ. ನನಗೆ ಸುಳ್ಳು ಹೇಳಿ ಸಾಕಾಗಿದೆ ಎಂದಿದ್ದಾರೆ.

ನಂತರ ಶಾರುಖ್ ಖಾನ್ ಪ್ರತಿಕ್ರಿಯಿಸಿ ನೀವು ಎಲ್ಲಿ ಮದುವೆಯಾದಿರಿ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಸಲ್ಮಾನ್ ಖಾನ್ ನಾವು ಮದುವೆಯಾಗಿ ಸ್ವಲ್ಪ ಸಮಯವಾಯಿತು. ನಾನು ಈ ಸತ್ಯವನ್ನು ಜಗತ್ತಿನಿಂದ ಮುಚ್ಚಿಟ್ಟಿದ್ದೆ. ಆದರೆ ಇಂದು ನಿಮ್ಮ ಮುಂದೆ ಈ ಸತ್ಯ ಹೊರಗೆ ಬಂದಿದೆ ಎಂದಿದ್ದಾರೆ

TAGGED:Salman Khan opens up about secret marriage!
Share This Article
Facebook Twitter Copy Link Print
Previous Article ಬ್ಲ್ಯಾಕ್ ಬ್ಲೌಸ್ನಲ್ಲಿ ಪಡ್ಡೆ ಹುಡುಗರ ಮನಸಲ್ಲಿ ಕಚಗುಳಿ ಇಟ್ಟ ಸೌತ್ ಬ್ಯೂಟಿ!
Next Article ಆಸ್ಪತ್ರೆಗೆ ಹೋಗುವ ಸಾರ್ವಜನಿಕರೇ ಎಚ್ಚರ..ನಾಳೆ ಏನಿರುತ್ತೆ? ಏನಿರಲ್ಲ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆ

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?