Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಷ್ಣುಪ್ರಿಯಾ ಅರೆಬೆತ್ತಲೆ ಜಾಹೀರಾತು ಮೂಲಕ ಸಂಪಾದನೆ ಶುರು ಮಾಡಿದ್ರಾ? 
ಪ್ರಮುಖಮನರಂಜನೆ

ವಿಷ್ಣುಪ್ರಿಯಾ ಅರೆಬೆತ್ತಲೆ ಜಾಹೀರಾತು ಮೂಲಕ ಸಂಪಾದನೆ ಶುರು ಮಾಡಿದ್ರಾ? 

Share
1 Min Read
SHARE

ತೆಲುಗು ಚಿತ್ರರಂಗದ ನಿರೂಪಕಿ ವಿಷ್ಣು ಪ್ರಿಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

ವಿಷ್ಣು ಪ್ರಿಯಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಆಗಾಗ ಗ್ಲಾಮರಸ್ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಪೋಸ್ಟ್ ಮಾಡುತ್ತಿರುವ ಕೆಲವು ಫೋಟೋಗಳು ಎಲ್ಲೆ ಮೀರುತ್ತಿವೆ, ಸಾಮಾಜಿಕ ಸಭ್ಯತೆಗೆ ವಿರುದ್ಧವಾಗಿವೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಅದರಲ್ಲೂ ಜಾಹೀರಾತುಗಳಿಗಾಗಿ ಅವರು ಬಳಸುವ ಫೋಟೋ, ವಿಡಿಯೋಗಳು ಯುವ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ವಿಷ್ಣು ಪ್ರಿಯಾ ತಮ್ಮ ಜನಪ್ರಿಯತೆ ಬಳಸಿಕೊಂಡು ‘ಅರೆಬೆತ್ತಲೆ’ ಶೈಲಿಯ ಜಾಹೀರಾತುಗಳನ್ನು ಮಾಡುವ ಮೂಲಕ ಸೋಷಿಯಲ್ ಮೀಡಿಯಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದು ಸಾರ್ವಜನಿಕ ಸಭ್ಯತೆಗೆ ಧಕ್ಕೆ ತರುತ್ತಿದೆ ಎಂದು ದೂರುದಾರರು ವಾದಿಸಿದ್ದಾರೆ. ಡಿಜಿಟಲ್ ವೇದಿಕೆಗಳಲ್ಲಿ ಇಂತಹ ಕಂಟೆಂಟ್‌ಗಳು ಎಲ್ಲರನ್ನೂ ಸುಲಭವಾಗಿ ತಲುಪುವುದರಿಂದ, ಇದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಸುದ್ದಿ ತೆಲುಗು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಅಮೆರಿಕ ಇರಾನ್ ಮಾತುಕತೆ ಹೋಟೆಲ್ ಬಿಲ್ ಯಾರು ಕ್ಲಿಯರ್ ಮಾಡ್ತಾರೆ?

TAGGED:Did Vishnupriya start earning through topless advertisements?
Share This Article
Facebook Twitter Copy Link Print
Previous Article ಅಮೆರಿಕ ಇರಾನ್ ಮಾತುಕತೆ ಹೋಟೆಲ್ ಬಿಲ್ ಯಾರು ಕ್ಲಿಯರ್ ಮಾಡ್ತಾರೆ?
Next Article ಹೊರ್ಮುಜ್‌ನಲ್ಲಿ ತಡೆಯೊಡ್ಡಿದರೆ ಯಾವ ಬಂದರೂ ಸುರಕ್ಷಿತವಾಗಿ ಉಳಿಯಲ್ಲ: ಇರಾನ್

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?