Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಜಾಗತಿಕ ಶಾಂತಿಗೆ ಕರೆಕೊಟ್ಟ ಪೋಪ್‌ ಲಿಯೊ
ವಿದೇಶ

ಜಾಗತಿಕ ಶಾಂತಿಗೆ ಕರೆಕೊಟ್ಟ ಪೋಪ್‌ ಲಿಯೊ

Share
1 Min Read
SHARE

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಆಡಳಿತದೊಂದಿಗೆ ಯಾವುದೇ ಮುಖಾಮುಖಿ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ಇಚ್ಛೆ ನನಗಿಲ್ಲ ಎಂದು ಹೇಳಿರುವ ಪೋಪ್‌ 14ನೇ ಲಿಯೊ, ರಾಜಕೀಯ ಘರ್ಷಣೆಗಿಂತ ಆಧ್ಯಾತ್ಮಿಕ ವಕಾಲತ್ತಿಗೆ ಹೆಚ್ಚು ಬದ್ಧತೆ ಹೊಂದಿರುವುದಾಗಿ ಪುನರುಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಓದುವ ಜನರು ತಮ್ಮದೇ ತೀರ್ಮಾನಗಳನ್ನು ತೆಗೆದುಕೊಳ್ಳಲು ಶಕ್ತರಾಗಿರುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾನು ರಾಜಕಾರಣಿಯಲ್ಲ. ಹಾಗಾಗಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಚರ್ಚೆಗೆ ಇಳಿಯುವ ಉದ್ದೇಶವು ನನಗಿಲ್ಲ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

‘ಜಾಗತಿಕ ಸಾಮರಸ್ಯದ ಮೇಲೆ ಗಮನ ಕೇಂದ್ರೀಕರಿಸುವ ತಮ್ಮ ನಿರ್ಧಾರವನ್ನು ಪುನರುಚ್ಚರಿಸಿದ ಅವರು, ನಾವು ಯಾವಾಗಲೂ ಶಾಂತಿಯನ್ನು ಹುಡುಕೋಣ, ಯುದ್ಧಗಳನ್ನು ಕೊನೆಗೊಳಿಸೋಣ. ನಾನು ಟ್ರಂಪ್ ಆಡಳಿತಕ್ಕೆ ಹೆದರುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ.

‘ಯುದ್ಧ ವಿರೋಧಿಸಿ ನಾನು ಗಟ್ಟಿಯಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ಶಾಂತಿ ಮತ್ತು ರಾಷ್ಟ್ರಗಳ ನಡುವೆ ಬಹುಪಕ್ಷೀಯ ಸಂವಾದವನ್ನು ಉತ್ತೇಜಿಸಲು ಪ್ರಯತ್ನಿಸುತ್ತೇನೆ. ಇದರಿಂದ ಸಮಸ್ಯೆಗಳಿಗೆ ಸರಿಯಾದ ಪರಿಹಾರ ಕಂಡುಕೊಳ್ಳಬಹುದು’ ಎಂದಿದ್ದಾರೆ.

‘ಚರ್ಚ್‌ನ ಸಂದೇಶವು ಸುವಾರ್ತೆಯ ಸಂದೇಶವಾಗಿದೆ. ಶಾಂತಿ ಸ್ಥಾಪಿಸುವವರು ಧನ್ಯರು. ನನ್ನ ಪಾತ್ರವನ್ನು ನಾನು ರಾಜಕಾರಣಿಯ ಪಾತ್ರವೆಂದು ನೋಡುವುದಿಲ್ಲ. ಅವರೊಂದಿಗೆ (ಟ್ರಂಪ್) ಚರ್ಚೆಗೆ ಇಳಿಯಲು ನಾನು ಬಯಸುವುದಿಲ್ಲ. ಜಗತ್ತಿನಲ್ಲಿ ಈಗಾಗಲೇ ಅತೀ ಹೆಚ್ಚು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಹೊರ್ಮುಜ್‌ನಲ್ಲಿ ತಡೆಯೊಡ್ಡಿದರೆ ಯಾವ ಬಂದರೂ ಸುರಕ್ಷಿತವಾಗಿ ಉಳಿಯಲ್ಲ: ಇರಾನ್

TAGGED:I am not afraid of the Trump administration: Pope Leo calls for global peace
Share This Article
Facebook Twitter Copy Link Print
Previous Article ಹೊರ್ಮುಜ್‌ನಲ್ಲಿ ತಡೆಯೊಡ್ಡಿದರೆ ಯಾವ ಬಂದರೂ ಸುರಕ್ಷಿತವಾಗಿ ಉಳಿಯಲ್ಲ: ಇರಾನ್
Next Article ರಣವೀರ್ ಸಿಂಗ್ ನನ್ನ ಲಕ್ಕಿ ಚಾರ್ಮ್ ಎಂದ ಸೀತಾ ರಾಮಂ ನಟಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?