Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ
ಕರ್ನಾಟಕ

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

Share
1 Min Read
SHARE

ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ.

ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ ಎಚ್. ಪಿ. ಬಸವರಾಜ್ ಕಿಡಿ ಕಾರಿದ್ದಾರೆ. ಸಭೆಯಲ್ಲಿ ವಚನಾನಂದ ಸ್ವಾಮೀಜಿಗಳನ್ನ ಮಠದ ಗುರು ಪೀಠದ ಉಚ್ಛಾಟನೆಗೆ ಸಮಿತಿ ಮುಂದಾದ ಕಾರಣ ಸಭೆಯಿಂದ ನಾನು ಹೊರಬಂದಿದ್ದೇನೆ. ಸಮಿತಿಯ ಈ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಸಭೆ ಕರೆಯುವ ಏಳು ದಿನ ಮೊದಲು ಧರ್ಮದರ್ಶಿ ಸಮಿತಿ ಸದಸ್ಯರಿಗೆ ನೋಟಿಸ್ ಕೊಡಬೇಕು. ಆದ್ರೆ ತಡ ರಾತ್ರಿ ಬಂದು ಸ್ವಾಮೀಜಿಗಳು ಇರುವ ಮಠದ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ. ಜೊತೆಗೆ ಸ್ವಾಮೀಜಿ ವಿರುದ್ಧ ಇರುವ ಆರೋಪ ಪಟ್ಟಿ ಕೊಡಬೇಕು. ಇದ್ಯಾವುದನ್ನೂ ಮಾಡದೆ ಧರ್ಮದರ್ಶಿ ಸಮಿತಿ ಸಭೆ ನಡೆಸಿದೆ ಎಂಬ ಆರೋಪವೂ ಕೇಳಿಬಂದಿದೆ.

ಇಂದು ಬೆಳಿಗ್ಗೆಯಿಂದಲೇ ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿತ್ತು. ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ತಹಶೀಲ್ದಾರ್ ಸಂತೋಷ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಭಕ್ತರನ್ನು ಮಠದ ಗೇಟ್ ಬಳಿಯೇ ತಡೆಯಲಾಗಿತ್ತು. ಅಲ್ಲದೆ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಕೂಡ ಪಡೆದಿದ್ದರು.

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ

TAGGED:Vachanananda Swamiji expelled from Panchamasali Gurupeeth
Share This Article
Facebook Twitter Copy Link Print
Previous Article ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ
Next Article ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?