Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಗೆ ಹೋಗುವ ಸಾರ್ವಜನಿಕರೇ ಎಚ್ಚರ..ನಾಳೆ ಏನಿರುತ್ತೆ? ಏನಿರಲ್ಲ?
ದೇಶಪ್ರಮುಖ

ಆಸ್ಪತ್ರೆಗೆ ಹೋಗುವ ಸಾರ್ವಜನಿಕರೇ ಎಚ್ಚರ..ನಾಳೆ ಏನಿರುತ್ತೆ? ಏನಿರಲ್ಲ?

Share
1 Min Read
SHARE

newsics.com
ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ OPD ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ (IMA) ದೇಶಾದ್ಯಂತ ಖಾಸಗಿ ಆಸ್ಪತ್ರೆ ಬಂದ್‌ ಮಾಡಲು ಕರೆ ನೀಡಲಾಗಿದೆ. ನಾಳೆ ಬಂದ್ ಎಫೆಕ್ಟ್‌ ರೋಗಿಗಳಿಗೆ ತಟ್ಟಲಿದೆ.

ಕೊಲ್ಕತ್ತಾದ ಆರ್‌.ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಮೂಲೆ, ಮೂಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣರಾದರನ್ನು ಶೀಘ್ರವೇ ಗಲ್ಲುಶಿಕ್ಷೆಗೆ ಗುರಿ ಮಾಡಲು ಆಗ್ರಹಿಸಲಾಗುತ್ತಿದೆ.
ಕೊಲ್ಕತ್ತಾ ವೈದ್ಯೆಯ ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ ದೇಶಾದ್ಯಂತ ಖಾಸಗಿ, ಸರ್ಕಾರಿ ಆಸ್ಪತ್ರೆಗಳನ್ನು ಬಂದ್‌ ಮಾಡಲಾಗುತ್ತಿದೆ. ಅಂದ್ರೆ ಆಸ್ಪತ್ರೆಗಳ ಓಪಿಡಿ, ಶಸ್ತ್ರಚಿಕಿತ್ಸೆಯ ಸೇವೆಯೂ ಸ್ಥಗಿತವಾಗಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ ಅಧ್ಯಕ್ಷ ವಿನಯ್ ಅಗರವಾಲ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

TAGGED:Government and private hospitals across the country will be closed tomorrow to condemn the murder case of a Kolkata doctor.
Share This Article
Facebook Twitter Copy Link Print
Previous Article ಸೀಕ್ರೆಟ್ ಮದುವೆ ಬಗ್ಗೆ ಬಾಯ್ಬಿಟ್ಟ ಸಲ್ಮಾನ್ ಖಾನ್!
Next Article ಬೆಂಗಳೂರು ಮೂಲದ ಸ್ವಿಗ್ಗಿಗೆ ದಶಕದ ಸಂಭ್ರಮ: ಭಾರೀ ಆಫರ್

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?