Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ
ಕರ್ನಾಟಕ

ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ

Share
1 Min Read
SHARE

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ ಪ್ರಾಣ ಬಿಟ್ಟಿದ್ದಾರೆ.

ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ (27), ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು. ಶನಿವಾರ ರಾತ್ರಿ ಪ್ರಯಾಣಿಸುತ್ತಿದ್ದ ವೇಳೆ, ಚಾಲಕನಿಗೆ ಮಂಪರು ಆವರಿಸಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕ್ಷಿಪ್ರಾ ಅವರು ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಸಹೋದ್ಯೋಗಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಿಪ್ರಾ ಅವರು ಸುಳ್ಯದ ಕೆವಿಜಿ ಕಾಲೇಜಿನಲ್ಲಿ ಡಿಪ್ಲೊಮಾ ಮುಗಿಸಿ, ನಿಟ್ಟೆ ಕಾಲೇಜಿನಲ್ಲಿ ಎಂಟೆಕ್ ಪದವಿ ಪಡೆದಿದ್ದರು. ತಂದೆಯನ್ನು ಮೊದಲೇ ಕಳೆದುಕೊಂಡಿದ್ದ ಇವರು, ತಾಯಿ ಶಶಿಕಲಾ ಅವರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮನೆಯ ಏಕೈಕ ಆಧಾರ ಸ್ತಂಭವಾಗಿದ್ದ ಮಗಳ ನಿಧನದಿಂದ ಸುಳ್ಯದ ಕಂದಡ್ಕ ಪರಿಸರದಲ್ಲಿ ಶೋಕ ಮಡುಗಟ್ಟಿದೆ.

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

 

TAGGED:A young engineer from Sullia met a tragic end while on a trip.
Share This Article
Facebook Twitter Copy Link Print
Previous Article ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ
Next Article ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?